ಪ್ರವೇಶ ಶುಲ್ಕ ವಸೂಲಿ; ಬೇನಾಮಿ ಖಾತೆಗಳಿಗೆ ಲಕ್ಷಾಂತರ ರು ಜಮೆ, ಅಥ್ಲೆಟಿಕ್‌ ಅಸೋಸಿಯೇಷನ್‌ಗೆ ಅಪಾರ ನಷ್ಟ?

ಬೆಂಗಳೂರು; ಗೃಹ ಸಚಿವ ಡಾ ಜಿ ಪರಮೇಶ್ವರ ಅವರು ಅಧ್ಯಕ್ಷರಾಗಿರುವ ಕರ್ನಾಟಕ ಅಥ್ಲೆಟಿಕ್‌ ಅಸೋಸಿಯೇಷನ್‌, ವಿವಿಧ ಕ್ರೀಡೆಗಳ ಸ್ಪರ್ಧೆ ಹೆಸರಿನಲ್ಲಿ ಸಂಗ್ರಹಿಸುತ್ತಿರುವ ಲಕ್ಷಾಂತರ ರು ಮೊತ್ತದ ಪ್ರವೇಶ ಶುಲ್ಕವನ್ನು ಬೇನಾಮಿ ಖಾತೆಗಳಿಗೆ ಜಮೆ ಮಾಡಿಸುತ್ತಿದೆ ಎಂಬ ಬಲವಾದ ಆರೋಪ ಕೇಳಿ ಬಂದಿದೆ.   ಅಥ್ಲೆಟಿಕ್‌ ತರಬೇತುದಾರ ಮತ್ತು ಮಾಜಿ ಸೈನಿಕರೂ ಆಗಿರುವ ಯತೀಶ್‌ಕುಮಾರ್‍‌ ಎಂಬುವರು ಈ ಸಂಬಂಧ ಮುಖ್ಯಮಂತ್ರಿ, ಸಂಘದ ಅಧ್ಯಕ್ಷ ಡಾ ಜಿ ಪರಮೇಶ್ವರ, ಮುಖ್ಯ ಕಾರ್ಯದರ್ಶಿ ಸೇರಿದಂತೆ ಸಕ್ಷಮ ಪ್ರಾಧಿಕಾರಗಳಿಗೆ ಲಿಖಿತ ದೂರು ಸಲ್ಲಿಸಿದ್ದಾರೆ. … Continue reading ಪ್ರವೇಶ ಶುಲ್ಕ ವಸೂಲಿ; ಬೇನಾಮಿ ಖಾತೆಗಳಿಗೆ ಲಕ್ಷಾಂತರ ರು ಜಮೆ, ಅಥ್ಲೆಟಿಕ್‌ ಅಸೋಸಿಯೇಷನ್‌ಗೆ ಅಪಾರ ನಷ್ಟ?