ಸಹಕಾರ ಮಂಡಲದ 19.34 ಕೋಟಿ ಅಕ್ರಮ ವರ್ಗಾವಣೆ; ಪ್ರಭಾರಿ ಸಿಇಒ ಸೇರಿ 6 ಮಂದಿ ವಿರುದ್ಧ ಎಫ್‌ಐಆರ್
ಬೆಂಗಳೂರು; ಸಿದ್ದರಾಮಯ್ಯ ಅವರು ಮೊದಲ ಬಾರಿಗೆ ಮುಖ್ಯಮಂತ್ರಿ ಆಗಿದ್ದ ಅವಧಿಯಿಂದಲೂ ಕರ್ನಾಟಕ ರಾಜ್ಯ ಕೋ-ಆಪರೇಟೀವ್ ಸೊಸೈಟಿ ಮಹಾಮಂಡಲದಲ್ಲಿ 2023ರ ಅಕ್ಟೋಬರ್‍ವರೆಗೆ ಒಟ್ಟಾರೆ 19.34 ಕೋಟಿ ರು. ದುರುಪಯೋಗ ಆಗಿದೆ ಎಂದು ದೂರು ಸಲ್ಲಿಕೆಯಾಗಿದೆ. ಈ ಪ್ರಕರಣದಲ್ಲಿ ಕರ್ನಾಟಕ ರಾಜ್ಯ ಅಪೆಕ್ಸ್ ಬ್ಯಾಂಕ್ ಮತ್ತು ಬಿಡಿಸಿಸಿ ಬ್ಯಾಂಕ್ ಅಧಿಕಾರಿ, ಸಿಬ್ಬಂದಿಯೂ ಶಾಮೀಲಾಗಿದ್ದಾರೆ. ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರು 2024ರ ಅಕ್ಟೋಬರ್ 9ರಂದು ನಡೆಸಿದ್ದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಸಭೆಯಲ್ಲಿ ಈ ವಿಚಾರವು ಬೆಳಕಿಗೆ ಬಂದಿದೆ. … Continue reading ಸಹಕಾರ ಮಂಡಲದ 19.34 ಕೋಟಿ ಅಕ್ರಮ ವರ್ಗಾವಣೆ; ಪ್ರಭಾರಿ ಸಿಇಒ ಸೇರಿ 6 ಮಂದಿ ವಿರುದ್ಧ ಎಫ್‌ಐಆರ್
Copy and paste this URL into your WordPress site to embed
Copy and paste this code into your site to embed