ಡಿಕೆಶಿಯಿಂದ ಸಾಲ ಪಡೆದಿರುವ ದವನಂ ಕನ್ಸ್‌ಟ್ರಕ್ಷನ್ಸ್‌ಗೆ ಟಿಡಿಆರ್‍‌ ಪ್ರಸ್ತಾವನೆ; ನಿಯಮಬಾಹಿರ ಲಾಭ?

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‍‌ ಅವರಿಂದ 1.14 ಕೋಟಿ ರು ಸಾಲ ಪಡೆದಿರುವ ದವನಂ ಕನ್ಸ್‌ಟ್ರಕ್ಷನ್ಸ್‌ ಪ್ರೈವೈಟ್‌ ಲಿಮಿಟೆಡ್‌ಗೆ  ಈಗಿನ ಕಾಂಗ್ರೆಸ್‌ ಸರ್ಕಾರವು ತರಾತುರಿಯಲ್ಲಿ ಟಿಡಿಆರ್‍‌ ಪರಿಹಾರ ನೀಡಲು ಮುಂದಾಗಿದೆ. ಅಂದಾಜು 150 ಕೋಟಿ ರು ಮೌಲ್ಯದ ಟಿಡಿಆರ್‌ನ್ನು   ದವನಂಗೆ ನಿಯಮಬಾಹಿರವಾಗಿ ಲಾಭ ಮಾಡಿಕೊಡಲಿದೆ.   ದವನಂ ಕನ್ಸ್‌ಟ್ರಕ್ಷನ್ಸ್‌ ಪ್ರೈ ಲಿ ನ ಮನವಿ ಪ್ರಕಾರ ಭೂ ಪರಿಹಾರ ಪಾವತಿಸಿದ್ದಲ್ಲಿ ಮುಂದಿನ ದಿನಗಳಲ್ಲಿ ಸರ್ಕಾರಕ್ಕೆ ಕಷ್ಟವಾಗಬಹುದು, ಆರ್ಥಿಕ ಹೊರೆಯಾಗಬಹುದು ಎಂದು ಆರ್ಥಿಕ ಇಲಾಖೆಯು ಹೇಳಿತ್ತು. … Continue reading ಡಿಕೆಶಿಯಿಂದ ಸಾಲ ಪಡೆದಿರುವ ದವನಂ ಕನ್ಸ್‌ಟ್ರಕ್ಷನ್ಸ್‌ಗೆ ಟಿಡಿಆರ್‍‌ ಪ್ರಸ್ತಾವನೆ; ನಿಯಮಬಾಹಿರ ಲಾಭ?