ಶೇ.35.41ರಷ್ಟು ವೆಚ್ಚ; ಹಗರಣಗಳಲ್ಲಿ ಉಸಿರು ಕಟ್ಟಿದ ಸರ್ಕಾರ, ಮೈಗಳ್ಳರಿಗೆ ಸ್ವರ್ಗಸೀಮೆಯಾಯಿತೇ?

ಬೆಂಗಳೂರು; ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್‌ ಸರ್ಕಾರವು ಹಗರಣಗಳ ಸಮುದ್ರದಲ್ಲಿ ಈಜಾಡುತ್ತಿದ್ದರೇ ಇತ್ತ ಅಧಿಕಾರಿಗಳು 2024-25ನೇ ಸಾಲಿನ ಆರ್ಥಿಕ ಸಾಲಿನ ಅರ್ಧ ವರ್ಷ ಕಳೆದರೂ ಮೈಚಳಿ ಬಿಟ್ಟು ಕೆಲಸ ಮಾಡುತ್ತಿಲ್ಲ. ಅಕ್ಟೋಬರ್‍‌ ತಿಂಗಳು ಕಳೆದರೂ ಅಧಿಕಾರಿವರ್ಗದಲ್ಲಿರುವ ಮೈಗಳ್ಳತನ ದೂರವಾಗಿಲ್ಲ. ಹೀಗಾಗಿ ಗ್ಯಾರಂಟಿ  ಹೊರತುಪಡಿಸಿದ ಇನ್ನಿತರೆ ಬಹುತೇಕ ಯೋಜನೆಗಳು ತೆವಳುತ್ತಿವೆ.   ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡಗಳ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಶಾಲಾ ಶಿಕ್ಷಣ, ಉನ್ನತ ಶಿಕ್ಷಣ ಇಲಾಖೆಗಳಲ್ಲಿ ವಿದ್ಯಾರ್ಥಿ ವೇತನ ಹಾಗೂ ಶುಲ್ಕ … Continue reading ಶೇ.35.41ರಷ್ಟು ವೆಚ್ಚ; ಹಗರಣಗಳಲ್ಲಿ ಉಸಿರು ಕಟ್ಟಿದ ಸರ್ಕಾರ, ಮೈಗಳ್ಳರಿಗೆ ಸ್ವರ್ಗಸೀಮೆಯಾಯಿತೇ?