120 ದಿನಗಳಾದರೂ ಕಡತಗಳ ಮಾಹಿತಿ ಒದಗಿಸದ ಸಿಎಂ ಸಚಿವಾಲಯ; ಹಿರಿಯ ಅಧಿಕಾರಿಯಿಂದ ತಡೆ?

ಬೆಂಗಳೂರು; ಮುಖ್ಯಮಂತ್ರಿ ಅವರ ಅನುಮೋದನೆಗೆ ಸ್ವೀಕೃತವಾಗಿರುವ, ಅನುಮೋದನೆ ನೀಡಿರುವ, ಅನುಮೋದನೆಗೆ ಬಾಕಿ ಇರುವುದಕ್ಕೆ ಸಂಂಧಿಸಿದಂತೆ ಮುಖ್ಯಮಂತ್ರಿಗಳ ಸಚಿವಾಲಯದಲ್ಲಿ ಎಷ್ಟು ಕಡತಗಳು ಬಾಕಿ ಇವೆ ಎಂಬ ಕುರಿತಾದ ಮಾಹಿತಿಯನ್ನು ಮುಖ್ಯಮಂತ್ರಿಗಳ ಸಚಿವಾಲಯದ ಕಚೇರಿಗಳು 120 ದಿನಗಳಾದರೂ ಮಾಹಿತಿ ಒದಗಿಸಿಲ್ಲ.   ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಕಾರ್ಯದರ್ಶಿ,  ಜಂಟಿ ಕಾರ್ಯದರ್ಶಿ, ಆಪ್ತ ಕಾರ್ಯದರ್ಶಿ,  ಉಪ ಕಾರ್ಯದರ್ಶಿ ಸೇರಿದಂತೆ ಒಟ್ಟಾರೆ 12ಕ್ಕೂ ಹೆಚ್ಚು ಅಧಿಕಾರಿಗಳು ಮುಖ್ಯಮಂತ್ರಿಗಳ ಸಚಿವಾಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರತ್ಯೇಕವಾದ ಕಚೇರಿ ಮತ್ತು ಸಿಬ್ಬಂದಿಯನ್ನೂ ಒದಗಿಸಿದೆ. ಮುಖ್ಯಮಂತ್ರಿ ಸಚಿವಾಲಯದ ಪ್ರತೀ … Continue reading 120 ದಿನಗಳಾದರೂ ಕಡತಗಳ ಮಾಹಿತಿ ಒದಗಿಸದ ಸಿಎಂ ಸಚಿವಾಲಯ; ಹಿರಿಯ ಅಧಿಕಾರಿಯಿಂದ ತಡೆ?