ಗುತ್ತಿಗೆಯಲ್ಲಿ ಅಲ್ಪಸಂಖ್ಯಾತರಿಗೆ ಶೇ.4ರಷ್ಟು ಮೀಸಲಾತಿ; ಮುಖ್ಯಮಂತ್ರಿ ಅನುಮೋದನೆ, ಕಾಯ್ದೆ ತಿದ್ದುಪಡಿಗೆ ಚಾಲನೆ

ಬೆಂಗಳೂರು; ಗುತ್ತಿಗೆ ಕಾಮಗಾರಿಗಳಲ್ಲಿ ಅಲ್ಪಸಂಖ್ಯಾತರ ಪ್ರವರ್ಗ 2 ಬಿ ಗೆ ಶೇ. 4ಷ್ಟು ಮೀಸಲಾತಿ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮೋದನೆ ನೀಡಿದ್ದಾರೆ. ಈ ಸಂಬಂಧ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (2ನೇ ತಿದ್ದುಪಡಿ) ಕಾಯ್ದೆಗೆ ತಿದ್ದುಪಡಿ ತರಲು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆಗೆ ಸೂಚನೆ ನೀಡಿದೆ.   ಗುತ್ತಿಗೆ ಕಾಮಗಾರಿಗಳಲ್ಲಿ 2 ಕೋಟಿ ವರೆಗೆ ಎಸ್‌ಸಿ ಮತ್ತು ಎಸ್‌ ಟಿ ಜನಾಂಗಕ್ಕೆ ಮೀಸಲಾತಿ ನೀಡಬೇಕು ಎಂಬ ಬೇಡಿಕೆ ಹೆಚ್ಚುತ್ತಿರುವ ಬೆನ್ನಲ್ಲೇ ಇದೀಗ ಅಲ್ಪಸಂಖ್ಯಾತರ … Continue reading ಗುತ್ತಿಗೆಯಲ್ಲಿ ಅಲ್ಪಸಂಖ್ಯಾತರಿಗೆ ಶೇ.4ರಷ್ಟು ಮೀಸಲಾತಿ; ಮುಖ್ಯಮಂತ್ರಿ ಅನುಮೋದನೆ, ಕಾಯ್ದೆ ತಿದ್ದುಪಡಿಗೆ ಚಾಲನೆ