ಕೆಡಿಪಿ ಪ್ರಕಾರ ಶೇ.35.41ರಷ್ಟೇ ಪ್ರಗತಿ, ಸಿಎಂ ಪ್ರಕಾರ ಶೇ.46ರಷ್ಟು ವೆಚ್ಚ; ವಾಸ್ತವ ಮರೆಮಾಚಲಾಗಿದೆಯೇ?
ಬೆಂಗಳೂರು; ಪ್ರಸಕ್ತ ಆರ್ಥಿಕ ಸಾಲಿನ ಬಜೆಟ್ ಅನುದಾನದಲ್ಲಿ ಅಕ್ಟೋಬರ್ ಅಂತ್ಯಕ್ಕೆ ಶೇ.35.41ರಷ್ಟೇ ಪ್ರಗತಿ ಆಗಿದೆ ಎಂದು ಅಕ್ಟೋಬರ್ 21ರಂದೇ ನಡೆದಿದ್ದ ಕೆಡಿಪಿ ಸಭೆಯ ನಡವಳಿಯಲ್ಲೇ ದಾಖಲಾಗಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರ ಬಜೆಟ್ ಅನುದಾನದಲ್ಲಿ ಶೇ.46ರಷ್ಟು ವೆಚ್ಚ ಮಾಡಲಾಗಿದೆ ಎಂದು ಹೇಳಿದ್ದಾರೆ. ಬಜೆಟ್ ಅನುದಾನದಲ್ಲಿ ಅಕ್ಟೋಬರ್ ಅಂತ್ಯಕ್ಕೆ ಆಗಿರುವ ವೆಚ್ಚದ ಕುರಿತು ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ನಡೆದಿದ್ದ ಕೆಡಿಪಿ ಸಭೆ ನಡವಳಿ ಆಧರಿಸಿ ‘ದಿ ಫೈಲ್’ ವರದಿ ಪ್ರಕಟಿಸಿತ್ತು. ಇದರಿಂದ ಸರ್ಕಾರವು ಮುಜುಗರಕ್ಕೆ ಒಳಗಾಗಿತ್ತು. ಇದರ ಬೆನ್ನಲ್ಲೇ ಸಿದ್ದರಾಮಯ್ಯ … Continue reading ಕೆಡಿಪಿ ಪ್ರಕಾರ ಶೇ.35.41ರಷ್ಟೇ ಪ್ರಗತಿ, ಸಿಎಂ ಪ್ರಕಾರ ಶೇ.46ರಷ್ಟು ವೆಚ್ಚ; ವಾಸ್ತವ ಮರೆಮಾಚಲಾಗಿದೆಯೇ?
Copy and paste this URL into your WordPress site to embed
Copy and paste this code into your site to embed