ವಕ್ಫ್‌ ಆಸ್ತಿ ದುರ್ಬಳಕೆ, ಒತ್ತುವರಿ; ತನಿಖಾ ವರದಿ ನೀಡಿದ್ದ ದಿನದಂದೇ ತನಿಖೆ ಆದೇಶವೂ ರದ್ದು

ಬೆಂಗಳೂರು; ವಕ್ಫ್‌ ಆಸ್ತಿಯ ದುರ್ಬಳಕೆ, ನಿಯಮಬಾಹಿರ ಚಟುವಟಿಕೆ ಮತ್ತು ದುರಾಡಳಿತ ಕುರಿತು ತನಿಖೆ ನಡೆಸಿದ್ದ ಉಪ ಲೋಕಾಯುಕ್ತರು ವರದಿ ಸಲ್ಲಿಸಿದ್ದ ದಿನದಂದೇ ತನಿಖೆಗೆ ಹೊರಡಿಸಿದ್ದ ಅಧಿಸೂಚನೆಯನ್ನೂ ಸಿದ್ದರಾಮಯ್ಯ ಅವರು ಮೊದಲ ಅವಧಿಯಲ್ಲಿದ್ದ ಕಾಂಗ್ರೆಸ್‌ ಸರ್ಕಾರವು ರದ್ದುಗೊಳಿಸಿತ್ತು.   ರೈತರು ಸ್ವಾಧೀನ ಮತ್ತು ಅನುಭವದಲ್ಲಿರುವ ಆಸ್ತಿಯ ಪಹಣಿ ದಾಖಲೆಗಳಲ್ಲಿ ವಕ್ಫ್‌ ಎಂದು ನಮೂದಾಗಿರುವ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಅದರಲ್ಲೂ ವಕ್ಫ್‌ ಸಚಿವ ಜಮೀರ್‍‌ ಅಹ್ಮದ್‌ ಖಾನ್‌ ಅವರು ಬಿಜೆಪಿ ಮತ್ತು ರೈತರ ಟೀಕೆಗೆ ಗುರಿಯಾಗಿದ್ದಾರೆ.  ಪ್ರತಿಪಕ್ಷ ಬಿಜೆಪಿಯು ಇದೇ … Continue reading ವಕ್ಫ್‌ ಆಸ್ತಿ ದುರ್ಬಳಕೆ, ಒತ್ತುವರಿ; ತನಿಖಾ ವರದಿ ನೀಡಿದ್ದ ದಿನದಂದೇ ತನಿಖೆ ಆದೇಶವೂ ರದ್ದು