21,767 ವಕ್ಫ್‌ ಆಸ್ತಿಗಳ ಖಾತೆ ಬದಲಾವಣೆ; 7 ತಿಂಗಳ ಹಿಂದೆಯೇ ಕಂದಾಯ ಇಲಾಖೆಗೆ ಸೂಚನೆ, ಪತ್ರ ಬಹಿರಂಗ

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿರುವ 21,767 ವಕ್ಫ್‌ ಆಸ್ತಿಗಳ ಖಾತೆ ಬದಲಾವಣೆ ಮಾಡಲು 7 ತಿಂಗಳ ಹಿಂದೆಯೇ ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಸೂಚನೆ ನೀಡಲಾಗಿತ್ತು. ಈಗಿನ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರು ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾಗಿದ್ದ ಸಂದರ್ಭದಲ್ಲೇ ವಕ್ಪ್‌ ಆಸ್ತಿ ಖಾತೆ ಬದಲಾವಣೆ ಮಾಡಲು  ಪತ್ರವನ್ನು ಬರೆದಿದ್ದರು.   ರೈತರು ಅನುಭವ ಮತ್ತು ಸ್ವಾಧೀನದಲ್ಲಿರುವ ಜಮೀನುಗಳ ಆರ್ ಟಿ ಸಿ ಗಳಲ್ಲಿ ವಕ್ಫ್‌ ಎಂದು ನಮೂದಿಸಲು ಸೂಚಿಸಿರುವ  … Continue reading 21,767 ವಕ್ಫ್‌ ಆಸ್ತಿಗಳ ಖಾತೆ ಬದಲಾವಣೆ; 7 ತಿಂಗಳ ಹಿಂದೆಯೇ ಕಂದಾಯ ಇಲಾಖೆಗೆ ಸೂಚನೆ, ಪತ್ರ ಬಹಿರಂಗ