ಪಹಣಿ ಕಾಲಂ 9ರಲ್ಲಿ ವಕ್ಫ್‌ ಆಸ್ತಿ ನಮೂದು; ಸಿದ್ದರಾಮಯ್ಯರ ಮೊದಲ ಅವಧಿಯಲ್ಲೇ ಸೂಚನೆ, ಮುನ್ನೆಲೆಗೆ ಬಂದ ಸುತ್ತೋಲೆ

ಬೆಂಗಳೂರು:  ಸಿದ್ದರಾಮಯ್ಯ ಅವರು ಮೊದಲ ಅವಧಿಯಲ್ಲಿ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿರುವ ವಕ್ಫ್‌ ಆಸ್ತಿಗಳಿಗೆ ಖಾತೆ ಮಾಡಲು ಸುತ್ತೋಲೆ ಹೊರಡಿಸಲಾಗಿತ್ತು.   ಆಸ್ತಿಗಳ ಪಹಣಿಯಲ್ಲಿ ವಕ್ಫ್‌ ಪದ ನಮೂದು ಮಾಡಿರುವ ಪ್ರಕರಣಗಳು ರಾಜಕೀಯ ಕಿಚ್ಚು ಹೊತ್ತಿಸಿರುವ ಬೆನ್ನಲ್ಲೇ ಸಿದ್ದರಾಮಯ್ಯ ಅವರು ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಹೊರಡಿಸಿದ್ದ ಸುತ್ತೋಲೆಯು ಮುನ್ನೆಲೆಗೆ ಬಂದಿದೆ.   ವಿಜಯಪುರ ಜಿಲ್ಲೆಯ ಬಸವ ಕಲ್ಯಾಣ ಮತ ಕ್ಷೇತ್ರದಲ್ಲಿರುವ 3,436.35 ಗುಂಟೆ ವಿಸ್ತೀರ್ಣದ ವಕ್ಫ್‌ ಜಮೀನಿನ ಖಾತೆ ಮಾಡುವುದಕ್ಕೆ ಸಂಬಂಧಿಸಿದಂತೆ … Continue reading ಪಹಣಿ ಕಾಲಂ 9ರಲ್ಲಿ ವಕ್ಫ್‌ ಆಸ್ತಿ ನಮೂದು; ಸಿದ್ದರಾಮಯ್ಯರ ಮೊದಲ ಅವಧಿಯಲ್ಲೇ ಸೂಚನೆ, ಮುನ್ನೆಲೆಗೆ ಬಂದ ಸುತ್ತೋಲೆ