ಒಟಿಎಸ್‌ ಭಕ್ಷೀಸು ತರಾತುರಿ; ಕಡತ ಮಂಡಿಸಲು ತಾಕೀತು, ಗಣಿ ಲಾಬಿ ಮುಂದೆ ಮಂಡಿಯೂರಿತೇ?

ಬೆಂಗಳೂರು; ಪರವಾನಿಗೆ ಉಲ್ಲಂಘನೆ, ಒತ್ತುವರಿ, ಅಕ್ರಮವಾಗಿ ಗಣಿಗಾರಿಕೆ ಮಾಡಿರುವ ಪ್ರಕರಣಗಳಲ್ಲಿ ಡ್ರೋಣ್‌ ಸರ್ವೆ ಅಪೂರ್ಣಗೊಂಡಿದ್ದರೂ ಸಹ ಗಣಿ ಉದ್ಯಮಿ, ಕಂಪನಿಗಳಿಗೆ ಒಟಿಎಸ್‌ ಭಕ್ಷೀಸು ನೀಡಲು ರಾಜ್ಯ ಕಾಂಗ್ರೆಸ್‌ ಸರ್ಕಾರವು ತರಾತುರಿ ನಡೆಸುತ್ತಿದೆ.   ಇದೇ ನವೆಂಬರ್‍‌ 14ರಂದು ನಡೆಯಲಿರುವ ಸಚಿವ ಸಂಪುಟ ಸಭೆಗೆ ಕಡತ ಮಂಡಿಸಬೇಕು ಎಂದು ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಣಿ, ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ!. ಈ ಬೆಳವಣಿಗೆಯನ್ನು ನೋಡಿದರೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಣಿ ಲಾಬಿ ಮತ್ತು ಗಣಿ … Continue reading ಒಟಿಎಸ್‌ ಭಕ್ಷೀಸು ತರಾತುರಿ; ಕಡತ ಮಂಡಿಸಲು ತಾಕೀತು, ಗಣಿ ಲಾಬಿ ಮುಂದೆ ಮಂಡಿಯೂರಿತೇ?