ಕಾರ್ಯಾದೇಶ ನೀಡಲು 60 ಪರ್ಸೆಂಟ್‌ ಲಂಚಕ್ಕೆ ಬೇಡಿಕೆ; ಸರ್ಕಾರಕ್ಕೆ ದೂರು ಸಲ್ಲಿಸಿದ ಖಾಸಗಿ ಕಂಪನಿ

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ 40 ಪರ್ಸೆಂಟ್‌ ಕಮಿಷನ್‌ ಆರೋಪ ಮಾಡಿದ್ದ ಕಾಂಗ್ರೆಸ್‌ ಇದೀಗ ತನ್ನದೇ ಅವಧಿಯಲ್ಲಿ 60 ಪರ್ಸೆಂಟ್‌ ಲಂಚ ಕೇಳುತ್ತಿದೆ!   ಅನಧಿಕೃತ ಜಾಹೀರಾತುಗಳು, ಖಾಸಗಿ ಸ್ವತ್ತುಗಳ ಒತ್ತುವರಿ ಹಾಗೂ ಮೊಬೈಲ್‌ ಟವರ್‍‌ಗಳನ್ನು ಉಚಿತವಾಗಿ ತೆರವುಗೊಳಿಸುವುದಕ್ಕೆ ಸಂಬಂಧಿಸಿದಂತೆ ಕಂಪನಿಗಳಿಗೆ ಕಾರ್ಯಾದೇಶ ನೀಡಲು 60 ಪರ್ಸೆಂಟ್‌ ಲಂಚ ನೀಡಬೇಕು ಎಂದು ಬಿಬಿಎಂಪಿ ಅಧಿಕಾರಿಗಳು ಬೇಡಿಕೆ ಇರಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.   ಮದ್ಯ ಮಾರಾಟಗಾರರಿಂದ ಹಣಕ್ಕೆ ಬೇಡಿಕೆ ಇರಿಸುತ್ತಿದೆ ಮತ್ತು ಇವರಿಂದ 700 … Continue reading ಕಾರ್ಯಾದೇಶ ನೀಡಲು 60 ಪರ್ಸೆಂಟ್‌ ಲಂಚಕ್ಕೆ ಬೇಡಿಕೆ; ಸರ್ಕಾರಕ್ಕೆ ದೂರು ಸಲ್ಲಿಸಿದ ಖಾಸಗಿ ಕಂಪನಿ