ಗುತ್ತಿಗೆಯಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ಪ್ರಸ್ತಾವ; ಸತ್ಯದ ತಲೆಯ ಮೇಲೆ ಹೊಡೆದ ಹಾಗೆ ಸುಳ್ಳು ಹೇಳಿದರೇ ಸಿಎಂ?
ಬೆಂಗಳೂರು; ಗುತ್ತಿಗೆ ಕಾಮಗಾರಿಗಳಲ್ಲಿ ಅಲ್ಪಸಂಖ್ಯಾತರ ಪ್ರವರ್ಗ 2 ಬಿ ಗೆ ಶೇ. 4ರಷ್ಟು ಮೀಸಲಾತಿ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮೋದನೆ ನೀಡಿರುವ ದಾಖಲೆ ಬಹಿರಂಗವಾಗಿದ್ದರೂ ಸಹ ಇದೊಂದು ಹೊಸ ಸುಳ್ಳು ಎಂದು ಮುಖ್ಯಮಂತ್ರಿ ಸಚಿವಾಲಯದ ಹೆಸರಿನಲ್ಲಿ ಸಿಎಂ ಮೀಡಿಯಾ ಗ್ರೂಪ್ 1 ಸ್ಪಷ್ಟನೆ ನೀಡಿರುವುದು ಚರ್ಚೆಗೆ ಗ್ರಾಸವಾಗಿದೆ. ಅಲ್ಪಸಂಖ್ಯಾತರ ಪ್ರವರ್ಗ 2 ಬಿ ಗೆ ಶೇ.4ರಷ್ಟು ಮೀಸಲಾತಿ ನೀಡುವ ಸಂಬಂಧ ಕೆಟಿಪಿಪಿ ಕಾಯ್ದೆಗೆ ತಿದ್ದುಪಡಿ ತರಲು ಪ್ರಸ್ತಾವನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮೋದನೆ ನೀಡಿದ್ದಾರೆ … Continue reading ಗುತ್ತಿಗೆಯಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ಪ್ರಸ್ತಾವ; ಸತ್ಯದ ತಲೆಯ ಮೇಲೆ ಹೊಡೆದ ಹಾಗೆ ಸುಳ್ಳು ಹೇಳಿದರೇ ಸಿಎಂ?
Copy and paste this URL into your WordPress site to embed
Copy and paste this code into your site to embed