ಅಲ್ಪಸಂಖ್ಯಾತರಿಗೆ ಗುತ್ತಿಗೆಯಲ್ಲಿ ಮೀಸಲಾತಿ; ಸಚಿವ ಹೆಚ್‌ ಕೆ ಪಾಟೀಲ್‌ ಲಾಗಿನ್‌ನಲ್ಲೇ ಇದೆ ಕಡತ

ಬೆಂಗಳೂರು; ಗುತ್ತಿಗೆ ಕಾಮಗಾರಿಗಳಲ್ಲಿ  ಅಲ್ಪಸಂಖ್ಯಾತರ ಪ್ರವರ್ಗ 2 ಬಿ ಗೆ ಶೇ. 4ರಷ್ಟು ಮೀಸಲಾತಿ ನೀಡುವ ಪ್ರಸ್ತಾವಕ್ಕೆ ಸಂಬಂಧಿಸಿದಂತೆ ಕೆಟಿಪಿಪಿ ಕಾಯ್ದೆಗೆ ತಿದ್ದುಪಡಿ ತರುವ ಸಂಬಂಧದ ಕಡತವು,  2024ರ ಅಕ್ಟೋಬರ್‍‌ 25 ರಿಂದಲೂ ಕಾನೂನು ಸಚಿವ ಹೆಚ್‌ ಕೆ ಪಾಟೀಲ್‌ ಅವರ ಬಳಿಯೇ ಇದೆ.   ಈ ಪ್ರಸ್ತಾವವು   ಸರ್ಕಾರದ ಮುಂದಿಲ್ಲ ಎಂದು ಮುಖ್ಯಮಂತ್ರಿಗಳ ಸಚಿವಾಲಯದ ಹೆಸರಿನಲ್ಲಿ ಅಧಿಕಾರೇತರ  ಖಾಸಗಿ  ವ್ಯಕ್ತಿಯೊಬ್ಬರು ವಾಟ್ಸಾಪ್‌ ಗುಂಪಿನಲ್ಲಿ ಹಂಚಿಕೆ ಮಾಡಿದ್ದರು. ಇದರ ಬೆನ್ನಲ್ಲೇ ಈ ಸಂಬಂಧದ ಕಡತದ  ಇ-ಆಫೀಸ್ ಚಲನವಹಿ … Continue reading ಅಲ್ಪಸಂಖ್ಯಾತರಿಗೆ ಗುತ್ತಿಗೆಯಲ್ಲಿ ಮೀಸಲಾತಿ; ಸಚಿವ ಹೆಚ್‌ ಕೆ ಪಾಟೀಲ್‌ ಲಾಗಿನ್‌ನಲ್ಲೇ ಇದೆ ಕಡತ