ಪುಸ್ತಕ ಖರೀದಿ, ಪ್ರಾಧಿಕಾರದ ನಾಮನಿರ್ದೇಶನ ಪ್ರಸ್ತಾವಕ್ಕೂ 40 ಪರ್ಸೆಂಟ್‌ ಲಂಚಕ್ಕೆ ಬೇಡಿಕೆ; ಸಚಿವ, ಡಿ ಸಿ ಗೆ ದೂರರ್ಜಿ

ಬೆಂಗಳೂರು;  ರಾಜ್ಯದ ಗ್ರಂಥಾಲಯಗಳಿಗೆ ಪುಸ್ತಕ ಖರೀದಿಸಲು ಮತ್ತು ಜಿಲ್ಲಾ ಕೇಂದ್ರ ಗ್ರಂಥಾಲಯ ಪ್ರಾಧಿಕಾರಕ್ಕೆ ಸದಸ್ಯರ ನಾಮನಿರ್ದೇಶನ ಮಾಡಲೂ  ಕೆಲ  ಜಿಲ್ಲಾ ಮುಖ್ಯ ಗ್ರಂಥಾಲಯದ ಅಧಿಕಾರಿಗಳು  40 ಪರ್ಸೆಂಟ್‌ ಲಂಚದ ಹಣಕ್ಕೆ ಬೇಡಿಕೆ ಇರಿಸುತ್ತಿದ್ದಾರೆ ಎಂಬ ಗುರುತರವಾದ ಆರೋಪವು ಕೇಳಿ ಬಂದಿದೆ.   ಬಿಬಿಎಂಪಿಯಲ್ಲಿ ಮೇಲಾಧಿಕಾರಿಗಳಿಗೆ ಕಡತ ಮಂಡಿಸಲು 60 ಪರ್ಸೆಂಟ್‌ ಲಂಚಕ್ಕೆ ಬೇಡಿಕೆ ಇರಿಸಲಾಗಿತ್ತು ಎಂಬ ದೂರು ಸಲ್ಲಿಕೆಯಾಗಿತ್ತು. ಇದರ  ಬೆನ್ನಲ್ಲೇ ಗ್ರಂಥಾಲಯಗಳಲ್ಲಿ ಪುಸ್ತಕ ಖರೀದಿಗೂ 40 ಪರ್ಸೆಂಟ್‌ ಲಂಚಕ್ಕೆ ಬೇಡಿಕೆ ಇರಿಸಲಾಗುತ್ತಿದೆ ಎಂದು ಪುಸ್ತಕ ಪ್ರಕಾಶಕ … Continue reading ಪುಸ್ತಕ ಖರೀದಿ, ಪ್ರಾಧಿಕಾರದ ನಾಮನಿರ್ದೇಶನ ಪ್ರಸ್ತಾವಕ್ಕೂ 40 ಪರ್ಸೆಂಟ್‌ ಲಂಚಕ್ಕೆ ಬೇಡಿಕೆ; ಸಚಿವ, ಡಿ ಸಿ ಗೆ ದೂರರ್ಜಿ