ಬಿಜೆಪಿ ಅವಧಿಯ ವಸತಿ ಯೋಜನೆಗಳಲ್ಲಿ ಬಹುಕೋಟಿ ಭ್ರಷ್ಟಾಚಾರ; ವಾಸ್ತವಾಂಶ ವರದಿ ಸಲ್ಲಿಕೆಗೆ ನಿರ್ದೇಶನ

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾಗಿರುವ ವಿವಿಧ ಅಕ್ರಮ, ಭ್ರಷ್ಟಾಚಾರ ಪ್ರಕರಣಗಳ ಕುರಿತು ತನಿಖೆ ನಡೆಸುತ್ತಿರುವ ಮಧ್ಯೆಯೇ ಇದೀಗ ವಸತಿ ಯೋಜನೆಗಳಲ್ಲಿನ ಅಕ್ರಮದ ಹುತ್ತಕ್ಕೆ ಕಾಂಗ್ರೆಸ್‌ ಸರ್ಕಾರವು ಕೈ ಹಾಕಿದೆ.   ಬಡವರಿಗೆ ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗಗಳ ಫಲಾನುಭವಿಗಳಿಗೆ ರಾಜೀವ್‌ ಗಾಂಧಿ ವಸತಿ ನಿಗಮದ ಮೂಲಕ ಮನೆಗಳ ನಿರ್ಮಾಣದ ಕಾಮಗಾರಿಗಳಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಸಲ್ಲಿಕೆಯಾಗಿರುವ ದೂರನ್ನಾಧರಿಸಿ ತನಿಖೆಗೆ ಮುಂದಾಗಿದೆ.   ಈ ದೂರನ್ನಾಧರಿಸಿ ವಸತಿ ಇಲಾಖೆಯು ವಾಸ್ತವಾಂಶದ ವರದಿಯನ್ನು ಕೇಳಿದೆ. ಈ … Continue reading ಬಿಜೆಪಿ ಅವಧಿಯ ವಸತಿ ಯೋಜನೆಗಳಲ್ಲಿ ಬಹುಕೋಟಿ ಭ್ರಷ್ಟಾಚಾರ; ವಾಸ್ತವಾಂಶ ವರದಿ ಸಲ್ಲಿಕೆಗೆ ನಿರ್ದೇಶನ