ಒಳ ಮೀಸಲಾತಿ; ಉಪ ಜಾತಿ ನಮೂದಿಸದ 7.29 ಲಕ್ಷ ಪರಿಶಿಷ್ಟರು, ಮುನ್ನೆಲೆಗೆ ಬಂದ ಸಚಿವ ಸಂಪುಟ ಟಿಪ್ಪಣಿ

ಬೆಂಗಳೂರು; 2011ರ ಜನಗಣತಿಯ ಪ್ರಕಾರ ಪರಿಶಿಷ್ಟ ಜಾತಿಯ ಒಟ್ಟು ಜನಸಂಖ್ಯೆ 1.05 ಕೋಟಿಯಲ್ಲಿ 7.29 ಲಕ್ಷ ಜನರು ಯಾವುದೇ ಉಪ ಜಾತಿಗಳನ್ನು ನಮೂದಿಸಿಲ್ಲ. ಅಲ್ಲದೇ ಸರ್ಕಾರಿ ಸೇವೆಗಳು ಮತ್ತು ಶಿಕ್ಷಣದಲ್ಲಿ 4 ಗುಂಪುಗಳಿಗೆ ಸೇರಿದ ವ್ಯಕ್ತಿಗಳ ಸಮರ್ಪಕ ಅಥವಾ ವಾಸ್ತವ ಪ್ರಾತಿನಿಧ್ಯದ ಬಗ್ಗೆ ಯಾವ ಅಂಕಿ ಅಂಶವೂ ಇಲ್ಲ.   ಅಲ್ಲದೇ 2011ರ ಜನಗಣತಿಯಂತೆಯೇ ಜನಸಂಖ್ಯೆ ಆಧಾರದ ಮೇಲೆ ಒಳ ಮೀಸಲಾತಿ ಕಲ್ಪಿಸಬೇಕು ಎಂದು ಕಾಂಗ್ರೆಸ್‌ ಸರ್ಕಾರವು ಸಮರ್ಥಿಸಿಕೊಂಡಿದೆ.   ರಾಜ್ಯದಲ್ಲಿ ಪರಿಶಿಷ್ಟ ಜಾತಿಯವರಿಗೆ ಒಳ ಮೀಸಲಾತಿ … Continue reading ಒಳ ಮೀಸಲಾತಿ; ಉಪ ಜಾತಿ ನಮೂದಿಸದ 7.29 ಲಕ್ಷ ಪರಿಶಿಷ್ಟರು, ಮುನ್ನೆಲೆಗೆ ಬಂದ ಸಚಿವ ಸಂಪುಟ ಟಿಪ್ಪಣಿ