7 ಇಲಾಖೆಗಳಲ್ಲಿ ವೆಚ್ಚವಾಗದ 29,884 ಕೋಟಿ; ಚುರುಕಾಗದೇ ತೆವಳುತ್ತಿದೆಯೇ ಆಡಳಿತ ಯಂತ್ರ?

ಬೆಂಗಳೂರು; 2025-26ನೇ ಸಾಲಿನ ಬಜೆಟ್‌ ತಯಾರಿ ನಡೆಸುತ್ತಿರುವ ಇಲಾಖೆಗಳ ಪೈಕಿ  ನಗರಾಭಿವೃದ್ದಿ ಸೇರಿದಂತೆ ಒಟ್ಟು  7  ಇಲಾಖೆಗಳಲ್ಲಿ  ನವೆಂಬರ್‍‌ 16ರ ಅಂತ್ಯಕ್ಕೆ 29,884 ಕೋಟಿ ರು. ವೆಚ್ಚವಾಗಿಲ್ಲ.   ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಕಳೆದ ಎರಡು ದಿನಗಳ ಹಿಂದೆ ನಡೆದಿದ್ದ ಕೆಡಿಪಿ ಸಭೆಯಲ್ಲಿ ಈ ಕುರಿತು ಚರ್ಚೆಯಾಗಿದೆ. 2024-25ನೇ ಸಾಲಿಗೆ ಸಂಬಂಧಿಸಿದಂತೆ ಬಿಡುಗಡೆಯಾಗಿದ್ದ ಅನುದಾನ ಮತ್ತು ವೆಚ್ಚದ ಕುರಿತು  ಇಲಾಖೆಗಳು ಮಂಡಿಸಿದ್ದ ಅಂಕಿ ಅಂಶಗಳ ಪಟ್ಟಿ ‘ದಿ ಫೈಲ್‌’ಗೆ ಲಭ್ಯವಾಗಿವೆ.   ಶಾಲಾ ಶಿಕ್ಷಣ ಸಾಕ್ಷರತೆ, ಆರ್ಥಿಕ, … Continue reading 7 ಇಲಾಖೆಗಳಲ್ಲಿ ವೆಚ್ಚವಾಗದ 29,884 ಕೋಟಿ; ಚುರುಕಾಗದೇ ತೆವಳುತ್ತಿದೆಯೇ ಆಡಳಿತ ಯಂತ್ರ?