2,500 ಕೋಟಿ ರು., ಮೊತ್ತದ ಬಿಲ್‌ ಬಾಕಿ, ಚಾಲ್ತಿ ಕಾಮಗಾರಿಗಳಿಗೂ ಹಣವಿಲ್ಲ; ಆರ್ಥಿಕ ಪರಿಸ್ಥಿತಿ ಕೆಟ್ಟಿತೇ?

ಬೆಂಗಳೂರು; ಕೆರೆ ಸಂಜೀವಿನಿ, ಕೆರೆಗಳ ಸಮಗ್ರ ಅಭಿವೃದ್ಧಿ, ಏತ ನೀರಾವರಿ ಸೇರಿದಂತೆ ಇನ್ನಿತರೆ ಚಾಲ್ತಿಯಲ್ಲಿರುವ ಕಾಮಗಾರಿ ನಿರ್ವಹಿಸಿರುವ ಸಣ್ಣ  ನೀರಾವರಿ ಇಲಾಖೆಯ  ಗುತ್ತಿಗೆದಾರರಿಗೆ 2,500 ಕೋಟಿ ರು. ಮೊತ್ತದ ಬಿಲ್‌ಗಳನ್ನು ಪಾವತಿಸಲು ರಾಜ್ಯ ಕಾಂಗ್ರೆಸ್‌ ಸರ್ಕಾರವು  ಹರಸಾಹಸ ಪಡುತ್ತಿದೆ. ದುರಸ್ತಿ ಕಾಮಗಾರಿಗಳಿಗೆ ಹಣಕಾಸನ್ನು ಹೊಂದಿಸಲು ಜಿಲ್ಲಾ ವಿಪತ್ತು ನಿಧಿಗೆ ಕೈ ಹಾಕಿದೆ.   ಅಷ್ಟೇ ಅಲ್ಲ, ದುರಸ್ತಿ ಕಾಮಗಾರಿಗಳಿಗೂ ಹಣ ಹೊಂದಿಸಲು ಬೇರೆ ಇಲಾಖೆಗಳತ್ತ ಕಣ್ಣು ಹಾಕಿದೆ. ಹಾಗೆಯೇ ಹೊಸ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಬೊಕ್ಕಸದಲ್ಲಿ ಹಣವಿಲ್ಲದಂತಾಗಿದೆ. ಬಜೆಟ್‌ನಲ್ಲಿ … Continue reading 2,500 ಕೋಟಿ ರು., ಮೊತ್ತದ ಬಿಲ್‌ ಬಾಕಿ, ಚಾಲ್ತಿ ಕಾಮಗಾರಿಗಳಿಗೂ ಹಣವಿಲ್ಲ; ಆರ್ಥಿಕ ಪರಿಸ್ಥಿತಿ ಕೆಟ್ಟಿತೇ?