‘ವೈಯಕ್ತಿಕ ಹಿತಾಸಕ್ತಿ, ಶೋಕಿ, ಹುಚ್ಚಾಟ’ದಿಂದ ವಕ್ಫ್‌ ಆಸ್ತಿ ದುರ್ಬಳಕೆ; ಮುಚ್ಚಿಟ್ಟಿದ್ದ ಲೋಕಾ ತನಿಖಾ ವರದಿ ಬಹಿರಂಗ

ಬೆಂಗಳೂರು; ರಾಜ್ಯದಲ್ಲಿ ವಕ್ಫ್‌ ಆಸ್ತಿಗಳ ದುರ್ಬಳಕೆ, ಒತ್ತುವರಿ ಮತ್ತು ಅತಿಕ್ರಮಣಕ್ಕೆ ಸಂಬಂಧಿಸಿದಂತೆ  ಉಪ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್ ಆನಂದ್‌ ಅವರು ಸಲ್ಲಿಸಿದ್ದ ತನಿಖಾ ವರದಿಯನ್ನು ‘ದಿ ಫೈಲ್‌, ಇದೀಗ ಆರ್‌ಟಿಐ ಮೂಲಕ ಬಹಿರಂಗಗೊಳಿಸುತ್ತಿದೆ.   ರೈತರು ಸ್ವಾಧೀನ ಹೊಂದಿರುವ ಜಮೀನುಗಳನ್ನು ವಕ್ಫ್‌ ಆಸ್ತಿ ಎಂದು ನಮೂದಿಸಿರುವ ಹತ್ತಾರು ಪ್ರಕರಣಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್‌ ಸರ್ಕಾರದ ಮೇಲೆ ಪ್ರತಿಪಕ್ಷಗಳು ಮುಗಿಬಿದ್ದಿರುವ ಬೆನ್ನಲ್ಲೇ ವಕ್ಫ್‌ ಆಸ್ತಿ ದುರ್ಬಳಕೆ, ದುರುಪಯೋಗ, ಒತ್ತುವರಿಗೆ  ಸಂಬಂಧಿಸಿದಂತೆ ಉಪ ಲೋಕಾಯುಕ್ತರಾಗಿದ್ದ ಎನ್‌ ಆನಂದ್‌ ಅವರು ನೀಡಿದ್ದ … Continue reading ‘ವೈಯಕ್ತಿಕ ಹಿತಾಸಕ್ತಿ, ಶೋಕಿ, ಹುಚ್ಚಾಟ’ದಿಂದ ವಕ್ಫ್‌ ಆಸ್ತಿ ದುರ್ಬಳಕೆ; ಮುಚ್ಚಿಟ್ಟಿದ್ದ ಲೋಕಾ ತನಿಖಾ ವರದಿ ಬಹಿರಂಗ