ಅಪಾರ ಪ್ರಮಾಣದಲ್ಲಿ ವಕ್ಫ್‌ ಆಸ್ತಿ ಅತಿಕ್ರಮಣ; ಉಪ ಲೋಕಾಯುಕ್ತರಿಗೂ ದಾಖಲೆಗಳನ್ನು ನೀಡಿರಲಿಲ್ಲ

ಬೆಂಗಳೂರು; ಬೀದರ್‍‌ನ ಅಲಿಯಾಬಾದ್‌, ಗುಲ್ಲೇರ್ ಹವೇಲಿ ಸೇರಿದಂತೆ ಇನ್ನಿತರೆಡೆಗಳಲ್ಲಿನ ವಕ್ಫ್‌ ಆಸ್ತಿಯು ಅಪಾರ ಪ್ರಮಾಣದಲ್ಲಿ ಅತಿಕ್ರಮಣಕ್ಕೆ ಒಳಗಾಗಿದ್ದರೂ ಸಹ ಉಪ ಲೋಕಾಯುಕ್ತ ಎನ್‌ ಆನಂದ್‌ ಅವರಿಗೇ ಜಿಲ್ಲಾ ವಕ್ಫ್‌ ಅಧಿಕಾರಿಗಳು ಸೂಕ್ತ ದಾಖಲೆಗಳನ್ನು ನೀಡಿರಲಿಲ್ಲ.   ಅಲ್ಲದೆ ಜಿಲ್ಲಾ ವಕ್ಫ್ ಸಲಹಾ ಸಮಿತಿಯು ಸಹ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಗೆ ವಕ್ಫ್ ಆಸ್ತಿಯ ಅತಿಕ್ರಮಣ ಅಥವಾ ಅಕ್ರಮ ಒತ್ತುವರಿ ಬಗ್ಗೆ ತಿಳಿಸಲು ತಲೆಕೆಡಿಸಿಕೊಂಡಿರಲಿಲ್ಲ. ಹಾಗೂ ಜಿಲ್ಲಾ ವಕ್ಫ್ ಅಧಿಕಾರಿಗಳು ಕರ್ನಾಟಕ ರಾಜ್ಯ ವಕ್ಫ್ ಮಂಡಳಿಗೆ ಪರಿಹಾರವನ್ನು ಪಾವತಿಸಿರುವ … Continue reading ಅಪಾರ ಪ್ರಮಾಣದಲ್ಲಿ ವಕ್ಫ್‌ ಆಸ್ತಿ ಅತಿಕ್ರಮಣ; ಉಪ ಲೋಕಾಯುಕ್ತರಿಗೂ ದಾಖಲೆಗಳನ್ನು ನೀಡಿರಲಿಲ್ಲ