ಬಿಲ್ ಮಾಡಿಸಲು ಗುತ್ತಿಗೆದಾರರಿಂದ 6 ಪರ್ಸೆಂಟ್ ಕಮಿಷನ್ ವಸೂಲಿ; ಕ್ರೈಸ್‌ನಲ್ಲಿ ಲಂಚಾವತಾರ ಆರೋಪ
ಬೆಂಗಳೂರು; ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ ಹೊರಗುತ್ತಿಗೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆಲ ಇಂಜಿನಿಯರ್‍ಗಳು ಬಿಲ್ ಮಾಡಿಸಲು ಗುತ್ತಿಗೆದಾರರಿಗೆ 5ರಿಂದ 6 ಪರ್ಸೆಂಟ್‌ನಷ್ಟು ಲಂಚಕ್ಕೆ ಬೇಡಿಕೆ ಇಡುತ್ತಿದ್ದಾರೆ ಎಂಬ ಗುರುತರವಾದ ಆರೋಪ ಕೇಳಿ ಬಂದಿದೆ. ಈ ಕುರಿತು ನಂಜೇಗೌಡ ಮತ್ತಿತರರು ಸಮಾಜ ಕಲ್ಯಾಣ ಇಲಾಖೆಯ ಸಚಿವ ಡಾ ಹೆಚ್ ಸಿ ಮಹದೇವಪ್ಪ ಮತ್ತು ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್ ಅವರಿಗೆ 2024ರ ಆಗಸ್ಟ್ 31ರಂದೇ ಲಿಖಿತ ದೂರು ಸಲ್ಲಿಸಿದ್ದಾರೆ. ಈ ದೂರನ್ನಾಧರಿಸಿ ಕ್ರಮ ವಹಿಸಿ ಎಂದು … Continue reading ಬಿಲ್ ಮಾಡಿಸಲು ಗುತ್ತಿಗೆದಾರರಿಂದ 6 ಪರ್ಸೆಂಟ್ ಕಮಿಷನ್ ವಸೂಲಿ; ಕ್ರೈಸ್‌ನಲ್ಲಿ ಲಂಚಾವತಾರ ಆರೋಪ
Copy and paste this URL into your WordPress site to embed
Copy and paste this code into your site to embed