ಗ್ಯಾರಂಟಿ, ಬಿಬಿಎಂಪಿ, ಸಂಸ್ಥೆಗಳ ಯೋಜನೆಗಳ ಮಾಹಿತಿ; ಸಾಮಾಜಿಕ ಜಾಲತಾಣ ತಂಡಕ್ಕೆ 7.00 ಕೋಟಿ ವೆಚ್ಚ

ಬೆಂಗಳೂರು; ಗ್ಯಾರಂಟಿ ಯೋಜನೆಗಳ ಮಾಹಿತಿಯೂ ಸೇರಿದಂತೆ ಬಿಬಿಎಂಪಿ, ಬಿಡಿಎ, ಬಿಎಂಆರ್‍‌ಸಿಎಲ್‌, ಬಿಎಂಆರ್‍‌ಡಿಎ ಮತ್ತು ಬಿಡಬ್ಲ್ಯುಎಸ್‌ಎಸ್‌ಬಿ ಯೋಜನೆಗಳನ್ನು ಸಾಮಾಜಿಕ ಜಾಲ ತಾಣ, ಡಿಜಿಟಲ್‌ ಮಾಧ್ಯಮಗಳಲ್ಲಿ ಪ್ರಚಾರ ಮಾಡಲು ತಂಡವೊಂದನ್ನು ರಚಿಸಲಿದೆ. ಇದಕ್ಕಾಗಿ ತಿಂಗಳಿಗೆ 60 ಲಕ್ಷ ರು.ನಂತೆ  ವರ್ಷಕ್ಕೆ 7 ಕೋಟಿ ರು. ವೆಚ್ಚ ಮಾಡಲು ಸರ್ಕಾರವು ಮುಂದಾಗಿದೆ.   ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿರುವ ವಿದ್ಯಾರ್ಥಿ ನಿಲಯಗಳಲ್ಲಿನ ವಿದ್ಯಾರ್ಥಿಗಳಿಗೆ ಹಾಸಿಗೆ, ದಿಂಬು, ಮಂಚ ಸೇರಿದಂತೆ ಇನ್ನಿತರೆ ಪರಿಕರಗಳನ್ನು ಒದಗಿಸಲು … Continue reading ಗ್ಯಾರಂಟಿ, ಬಿಬಿಎಂಪಿ, ಸಂಸ್ಥೆಗಳ ಯೋಜನೆಗಳ ಮಾಹಿತಿ; ಸಾಮಾಜಿಕ ಜಾಲತಾಣ ತಂಡಕ್ಕೆ 7.00 ಕೋಟಿ ವೆಚ್ಚ