24 ವರ್ಷದಲ್ಲಿ 48,791.49 ಕೋಟಿ ರು ಹಂಚಿಕೆ; ಇನ್ನೂ ನಿವಾರಣೆಯಾಗದ ಪ್ರಾದೇಶಿಕ ಅಸಮತೋಲನ

ಬೆಂಗಳೂರು; ರಾಜ್ಯದಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಿಸಲು 2007-08ರಿಂದ 2024-25ನೇ ಸಾಲಿನವರೆಗೆ ಅಂದರೆ 24 ವರ್ಷಗಳಲ್ಲಿ ಬರೋಬ್ಬರಿ 48,791.49 ಕೋಟಿ ರು ಹಂಚಿಕೆಯಾಗಿದೆ. ಆದರೆ ಇದುವರೆಗೂ ಪ್ರಾದೇಶಿಕ ಅಸಮತೋಲನ ನಿವಾರಣೆಯಾಗಿಲ್ಲ.   ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಸಮಸ್ಯೆ, ಅಭಿವೃದ್ಧಿ, ಅನುದಾನ ಹಂಚಿಕೆ ಕುರಿತು ಚರ್ಚೆ ನಡೆಯುತ್ತಿರುವ ಹೊತ್ತಿನಲ್ಲೇ 24 ವರ್ಷಗಳಲ್ಲಿ ಹಂಚಿಕೆಯಾಗಿರುವ ಅನುದಾನದ ವಿವರಗಳೂ ಮುನ್ನೆಲೆಗೆ ಬಂದಿವೆ. ಯೋಜನೆ ಇಲಾಖೆಯು ಸರ್ಕಾರಕ್ಕೆ ಸಲ್ಲಿಸಿರುವ ಅಂಕಿ ಅಂಶಗಳು ‘ದಿ ಫೈಲ್‌’ಗೆ ಲಭ್ಯವಾಗಿವೆ.   ಪ್ರಾದೇಶಿಕ … Continue reading 24 ವರ್ಷದಲ್ಲಿ 48,791.49 ಕೋಟಿ ರು ಹಂಚಿಕೆ; ಇನ್ನೂ ನಿವಾರಣೆಯಾಗದ ಪ್ರಾದೇಶಿಕ ಅಸಮತೋಲನ