61.39 ಎಕರೆ ಅರಣ್ಯ ಪ್ರದೇಶ ಒತ್ತುವರಿ; ಡಿ.20ರಂದು ಜಂಟಿ ಸರ್ವೆ, ಇನ್ನಾದರೂ ತಾರ್ಕಿಕ ಅಂತ್ಯ ಕಾಣುವುದೇ?

ಬೆಂಗಳೂರು; ಕೋಲಾರ ಅರಣ್ಯ ವಿಭಾಗದಲ್ಲಿನ ಜಿನಗುಲಕುಂಟೆ ಅರಣ್ಯ ಪ್ರದೇಶದಲ್ಲಿನ 61.39 ಎಕರೆ ಒತ್ತುವರಿಗೆ ಸಂಬಂಧಿಸಿದಂತೆ ತಕ್ಷಣವೇ ಜಂಟಿ ಸರ್ವೆ ಕಾರ್ಯ ಕೈಗೆತ್ತಿಕೊಳ್ಳಬೇಕು ಎಂದು ಬೆಂಗಳೂರು ಪ್ರಾದೇಶಿಕ ವಿಭಾಗದ ಅರಣ್ಯ ಸಂರಕ್ಷಣಾಧಿಕಾರಿಯವರು ಕೋಲಾರ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ.   ಅರಣ್ಯ ಪ್ರದೇಶಗಳ ಒತ್ತುವರಿ ಸಂಬಂಧ ಸಚಿವ ಈಶ್ವರ್ ಖಂಡ್ರೆ ಅವರು ಈಚೆಗಷ್ಟೇ ಸೂಚಿಸಿದ್ದರು. ಈ ಬೆಳವಣಿಗೆ ನಡುವೆಯೇ ಇದೀಗ ಮಾಜಿ ಸಚಿವ ಹಾಗೂ ಸ್ಪೀಕರ್‍‌ ಆಗಿದ್ದ ಕೆ ರಮೇಶ್‌ ಕುಮಾರ್‍‌ ಅವರು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿರುವ 61.39 … Continue reading 61.39 ಎಕರೆ ಅರಣ್ಯ ಪ್ರದೇಶ ಒತ್ತುವರಿ; ಡಿ.20ರಂದು ಜಂಟಿ ಸರ್ವೆ, ಇನ್ನಾದರೂ ತಾರ್ಕಿಕ ಅಂತ್ಯ ಕಾಣುವುದೇ?