ಸಿ ಎ ನಿವೇಶನದ ಬೆಲೆ; ರಿಯಾಯಿತಿಗೆ ಸಿದ್ದಾರ್ಥ ವಿಹಾರ ಟ್ರಸ್ಟ್‌ ಅರ್ಹವಿಲ್ಲ, ಮುನ್ನೆಲೆಗೆ ಬಂದ ಕಾನೂನು ಅಭಿಪ್ರಾಯ

ಬೆಂಗಳೂರು; ಎಐಸಿಸಿ ಅಧ್ಯಕ್ಷ, ರಾಜ್ಯಸಭೆ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಕುಟುಂಬ ಸದಸ್ಯರು ಟ್ರಸ್ಟಿಯಾಗಿರುವ ಸಿದ್ದಾರ್ಥ ವಿಹಾರ ಟ್ರಸ್ಟ್‌, ವಿಶೇಷ  ರಿಯಾಯಿತಿಗೆ ಸಂಬಂಧಿಸಿದಂತೆ ಸರ್ಕಾರವು ಹೊರಡಿಸಿದ್ದ ಸುತ್ತೋಲೆಯ ಲಾಭಕ್ಕೆ ಅರ್ಹವಾಗಿಲ್ಲ ಎಂಬ ಸಂಗತಿಯು ಇದೀಗ ಬಹಿರಂಗವಾಗಿದೆ.   ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಅಭಿವೃದ್ಧಿಪಡಿಸಿದ್ದ ಬನಶಂಕರಿ 5ನೇ ಬ್ಲಾಕ್‌ ಬಡಾವಣೆಯಲ್ಲಿ ಪಡೆದಿದ್ದ ನಾಗರಿಕ ಸೌಲಭ್ಯ ನಿವೇಶನ, ನಂತರ ಇದೇ ನಿವೇಶನಕ್ಕೆ ಬಿಟಿಎಂ ಬಡಾವಣೆಯಲ್ಲಿ ಬದಲಿ ನಿವೇಶನ ಹಂಚಿಕೆ, ಈ ನಿವೇಶನದ ಬೆಲೆಯಲ್ಲಿ ವಿಶೇಷ ರಿಯಾಯಿತಿಗೆ ಸಿದ್ದಾರ್ಥ ವಿಹಾರ … Continue reading ಸಿ ಎ ನಿವೇಶನದ ಬೆಲೆ; ರಿಯಾಯಿತಿಗೆ ಸಿದ್ದಾರ್ಥ ವಿಹಾರ ಟ್ರಸ್ಟ್‌ ಅರ್ಹವಿಲ್ಲ, ಮುನ್ನೆಲೆಗೆ ಬಂದ ಕಾನೂನು ಅಭಿಪ್ರಾಯ