ನಿರಾಣಿ ವಿರುದ್ಧದ ಪ್ರಕರಣದಲ್ಲಿನ ಅಧಿಕಾರಿಗಳ ವಿಚಾರಣೆಗೆ ಇನ್ನೂ ಸಿಗದ ಪೂರ್ವಾನುಮತಿ; ಆರೋಪಿತರ ರಕ್ಷಣೆ?

ಬೆಂಗಳೂರು; ಮಾಜಿ ಸಚಿವ ಮುರುಗೇಶ್‌ ಆರ್ ನಿರಾಣಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿರುವ ಪ್ರಕರಣದಲ್ಲಿ ಅಧಿಕಾರಿಗಳ ವಿರುದ್ಧದ  ಪ್ರಾಸಿಕ್ಯೂಷನ್‌ಗೆ, ರಾಜ್ಯ ಕಾಂಗ್ರೆಸ್‌ ಸರ್ಕಾರವು  ಇದುವರೆಗೂ  ಪೂರ್ವಾನುಮತಿ ನೀಡಿಲ್ಲ.   ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ 1988 (ತಿದ್ದುಪಡಿ 2018) ಕಲಂಕ 17 ಎ ಅಡಿಯಲ್ಲಿ ಇದುವರೆಗೂ ಅಧಿಕಾರಿಗಳ ವಿರುದ್ಧ ವಿಚಾರಣೆಗೆ ಲೋಕಾಯುಕ್ತ ಪೊಲೀಸರು  ಪೂರ್ವಾನುಮತಿಯನ್ನು ಕೋರಿ 9 ಬಾರಿ ಸಕ್ಷಮ ಪ್ರಾಧಿಕಾರಕ್ಕೆ ಪತ್ರ ಬರೆದಿದ್ದರು. ಆದರೆ ಇದುವರೆಗೂ ಪೂರ್ವಾನುಮತಿ ನೀಡುವ ಸಂಬಂಧ ಯಾವುದೇ ಕ್ರಮ ವಹಿಸಿಲ್ಲ.   ಮುರುಗೇಶ್‌ … Continue reading ನಿರಾಣಿ ವಿರುದ್ಧದ ಪ್ರಕರಣದಲ್ಲಿನ ಅಧಿಕಾರಿಗಳ ವಿಚಾರಣೆಗೆ ಇನ್ನೂ ಸಿಗದ ಪೂರ್ವಾನುಮತಿ; ಆರೋಪಿತರ ರಕ್ಷಣೆ?