ಮೈಸೂರು ರಾಜ ಮನೆತನಕ್ಕೆ 3,011.66 ಕೋಟಿ ರು ಮೊತ್ತದ ಟಿಡಿಆರ್; ಬೊಕ್ಕಸಕ್ಕೆ ಹೊರೆಯಾಗಲಿದೆಯೇ?

ಬೆಂಗಳೂರು; ಮೈಸೂರು ರಾಜಮನೆತನದ ದಿವಂಗತ ಶ್ರೀಕಂಠದತ್ತ ನರಸಿಂಹರಾಜ ಅವರ ಕಾನೂನು ವಾರಸುದಾರರಿಗೆ ಕರ್ನಾಟಕ ಸ್ಟಾಂಪ್ ಕಾಯ್ದೆಯ ಪ್ರಕಾರ ವರ್ಗಾವಣೆ ಮಾಡಬಹುದಾದ ಅಭಿವೃದ್ಧಿ ಹಕ್ಕುಗಳ (ಟಿಡಿಆರ್) ಒಟ್ಟು ಮೊತ್ತವು ಬರೋಬ್ಬರಿ 3,011.66 ಕೋಟಿ ರು ಆಗಲಿದೆ.   ಜಯಮಹಲ್‌ ಹಾಗೂ ಬಳ್ಳಾರಿ ರಸ್ತೆ ವಿಸ್ತರಣೆಗಾಗಿ ಸ್ವಾಧೀನಪಡಿಸಿಕೊಳ್ಳಲು ಉದ್ದೇಶಿಸಿರುವ ಬೆಂಗಳೂರು ಅರಮನೆ ಮೈದಾನದ ಭೂಮಿಗೆ ಕರ್ನಾಟಕ ಮುದ್ರಾಂಕ ಕಾಯ್ದೆ ಪ್ರಕಾರ ಅಭಿವೃದ್ಧಿ ಹಕ್ಕುಗಳ ವರ್ಗಾವಣೆ (ಟಿಡಿಆರ್‍‌) ನೀಡಬೇಕು ಎಂದು ಕರ್ನಾಟಕ ಸರ್ಕಾರ ಮತ್ತು ಬಿಬಿಎಂಪಿಗೆ ಸುಪ್ರೀಂ ಕೋರ್ಟ್‌ ನಿರ್ದೇಶನ ನೀಡಿರುವ … Continue reading ಮೈಸೂರು ರಾಜ ಮನೆತನಕ್ಕೆ 3,011.66 ಕೋಟಿ ರು ಮೊತ್ತದ ಟಿಡಿಆರ್; ಬೊಕ್ಕಸಕ್ಕೆ ಹೊರೆಯಾಗಲಿದೆಯೇ?