ಸರ್ಕಾರಿ ಜಾಗಗಳಲ್ಲಿ ವಸತಿ ಯೋಜನೆ; ಬೋಸ್ಟನ್‌ನೊಂದಿಗೆ ಆಂತರಿಕ ಸಭೆ, ಖಾಸಗಿ ಬಿಲ್ಡರ್ಸ್‌, ಡೆವಲಪರ್ಸ್‌ಗಳಿಗೆ ಮಣೆ

ಬೆಂಗಳೂರು: ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ (ಪಿಪಿಪಿ) ಸರ್ಕಾರಿ ಜಾಗಗಳಲ್ಲಿ ವಸತಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಮುಂದಾಗಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರವು ಖಾಸಗಿ ಡೆವಲಪರ್ಸ್‌, ಬಿಲ್ಡರ್ಸ್‌ಗಳಿಗೆ ರತ್ನಗಂಬಳಿ ಹಾಸಲಿದೆ!   ಈ ಮೂಲಕ ಕರ್ನಾಟಕ ಗೃಹ ಮಂಡಳಿ, ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತದಂತಹ ಸಂಸ್ಥೆಗಳನ್ನು ವಸತಿ ಯೋಜನೆಗಳಿಂದಲೇ ದೂರವಿಡುವುದು ಮತ್ತು ಇಂತಹ ಯೋಜನೆಗಳಿಗಾಗಿ ಕೇಂದ್ರ ಸರ್ಕಾರವು ನೀಡುತ್ತಿದ್ದ ಸಬ್ಸಿಡಿಗಳನ್ನೂ ಖಾಸಗಿ ವಸತಿ ಕಂಪನಿಗಳಿಗೆ, ದೊಡ್ಡ ದೊಡ್ಡ ಬಿಲ್ಡರ್‍‌ಗಳಿಗೆ ನೇರಾನೇರ ವರ್ಗಾಯಿಸುವ ಹುನ್ನಾರವನ್ನು ನಡೆಸಿದೆಯೇ ಎಂಬ ಮಾತುಗಳು ಕೇಳಿ ಬಂದಿದೆ.   … Continue reading ಸರ್ಕಾರಿ ಜಾಗಗಳಲ್ಲಿ ವಸತಿ ಯೋಜನೆ; ಬೋಸ್ಟನ್‌ನೊಂದಿಗೆ ಆಂತರಿಕ ಸಭೆ, ಖಾಸಗಿ ಬಿಲ್ಡರ್ಸ್‌, ಡೆವಲಪರ್ಸ್‌ಗಳಿಗೆ ಮಣೆ