ಮಾಡಾಳು ವಿರೂಪಾಕ್ಷಪ್ಪ ವಿರುದ್ಧ ಲಂಚ ಪ್ರಕರಣ; ಆರೋಪ ಪಟ್ಟಿ, ಪಿಎಸ್‌ಒ ಪ್ರಸ್ತಾವ ತಿರಸ್ಕರಿಸಿದ ಸರ್ಕಾರ
ಬೆಂಗಳೂರು; ಬಹುಕೋಟಿ ಲಂಚ ಪ್ರಕರಣದಲ್ಲಿ ಸಿಲುಕಿದ್ದ ಚನ್ನಗಿರಿ ವಿಧಾನಸಭೆ ಕ್ಷೇತ್ರದ ಮಾಜಿ ಶಾಸಕ ಹಾಗೂ ಕೆಎಸ್‌ಡಿಎಲ್‌ನ ನಿಕಟಪೂರ್ವ ಅಧ್ಯಕ್ಷರಾಗಿದ್ದ ಮಾಡಾಳು ವಿರೂಪಾಕ್ಷಪ್ಪ ಅವರ ಪ್ರಕರಣದಲ್ಲಿನ ಆರೋಪ ಪಟ್ಟಿ ಸಲ್ಲಿಸುವುದು/ ಅಭಿಯೋಜನಾ ಮಂಜೂರಾತಿ ನೀಡುವ ಪ್ರಸ್ತಾವವನ್ನು ಕಾಂಗ್ರೆಸ್ ಸರ್ಕಾರವು ತಿರಸ್ಕರಿಸಿದೆ. ಬಹುಕೋಟಿ ಲಂಚ ಪ್ರಕರಣದಲ್ಲಿ ಮಾಡಾಳು ವಿರೂಪಾಕ್ಷಪ್ಪ ಅವರ ವಿರುದ್ಧ ಆರೋಪ ಪಟ್ಟಿ ಸಲ್ಲಿಸುವ ಸಂಬಂಧ ಲೋಕಾಯುಕ್ತ ಪೊಲೀಸರು ಅನುಮತಿ ಕೋರಿ ಪ್ರಸ್ತಾವ ಸಲ್ಲಿಸಿದ್ದರು. ಆದರೀಗ ಸರ್ಕಾರವು ಈ ಪ್ರಸ್ತಾವವನ್ನು ತಿರಸ್ಕರಿಸಿದೆ. ಬಿಜೆಪಿ ಸರ್ಕಾರದ ಕಡೇ … Continue reading ಮಾಡಾಳು ವಿರೂಪಾಕ್ಷಪ್ಪ ವಿರುದ್ಧ ಲಂಚ ಪ್ರಕರಣ; ಆರೋಪ ಪಟ್ಟಿ, ಪಿಎಸ್‌ಒ ಪ್ರಸ್ತಾವ ತಿರಸ್ಕರಿಸಿದ ಸರ್ಕಾರ
Copy and paste this URL into your WordPress site to embed
Copy and paste this code into your site to embed