ದಲಿತ ವಿದ್ಯಾರ್ಥಿಗಳಿಗೆ ಇನ್ನೂ ಮಂಜೂರಾಗದ ವಿದ್ಯಾರ್ಥಿ ವೇತನ; 1.05 ಲಕ್ಷ ಅರ್ಜಿಗಳಿಗಿದೆಯೇ ‘ಗ್ಯಾರಂಟಿ’?

ಬೆಂಗಳೂರು; ಶೈಕ್ಷಣಿಕ ವರ್ಷ ಅಂತ್ಯಗೊಳ್ಳುತ್ತಿದ್ದರೂ ಸಹ ಪರಿಶಿಷ್ಟ ಜಾತಿಯ ಅರ್ಹ  ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವೇ ಮಂಜೂರಾಗಿಲ್ಲ. ಅಲ್ಲದೇ ತಾಂತ್ರಿಕ ಅಡಚಣೆಗಳ ನಿವಾರಣೆಗೆ ವೇಗ ನೀಡಿಲ್ಲ.  ಈ ಸಂಗತಿಯು ಸರ್ಕಾರದ ಗಮನಕ್ಕೆ ಬಂದಿದೆ.   ಗೃಹ ಜ್ಯೋತಿ, ಗೃಹ ಲಕ್ಷ್ಮಿ, ಅನ್ನಭಾಗ್ಯ ಮತ್ತು ಶಕ್ತಿ ಯೋಜನೆ  ಫಲಾನುಭವಿಗಳಿಗೆ ಅನುದಾನ ಬಿಡುಗಡೆಗೆ ತೋರುತ್ತಿರುವ ಉತ್ಸಾಹವನ್ನು ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಮಂಜೂರು ಮಾಡಿಸುವುದರಲ್ಲಿ ತೋರುತ್ತಿಲ್ಲ.   ಶೈಕ್ಷಣಿಕ ವರ್ಷ ಅಂತ್ಯಗೊಳ್ಳುತ್ತಿದ್ದರೂ ಇಲ್ಲಿಯವರೆಗೆ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮಂಜೂರಾಗಿಲ್ಲ ಎಂಬುದು … Continue reading ದಲಿತ ವಿದ್ಯಾರ್ಥಿಗಳಿಗೆ ಇನ್ನೂ ಮಂಜೂರಾಗದ ವಿದ್ಯಾರ್ಥಿ ವೇತನ; 1.05 ಲಕ್ಷ ಅರ್ಜಿಗಳಿಗಿದೆಯೇ ‘ಗ್ಯಾರಂಟಿ’?