ವಕ್ಫ್‌ ಆಸ್ತಿ ಅಡಮಾನ; ನೋಂದಾಯಿತವಾಗದ ಡೀಡ್ ನೀಡಿ 10 ಕೋಟಿ ಸಾಲ ಎತ್ತಿದ ಟ್ರಸ್ಟ್, ಕಣ್ಮುಚ್ಚಿ ಕುಳಿತ ಮಂಡಳಿ

ಬೆಂಗಳೂರು; ಮೈಸೂರಿನ ಆನೆಗುಂದಿ ರಸ್ತೆಯಲ್ಲಿರುವ ಈದ್ಗಾ ಸುನ್ನಿಗೆ ಸೇರಿದ ವಕ್ಫ್ ಆಸ್ತಿಯನ್ನು ವಕ್ಫ್‌ ಮಂಡಳಿ ಅನುಮತಿಯಿಲ್ಲದೆಯೇ ಕೆನರಾ ಬ್ಯಾಂಕ್‌ನಲ್ಲಿ ಅಡಮಾನವಿರಿಸಿ 10 ಕೋಟಿ ಸಾಲ ಎತ್ತಿದ್ದ ಪ್ರಕರಣವನ್ನು ಉಪ ಲೋಕಾಯುಕ್ತರಾಗಿದ್ದ ಎನ್‌ ಆನಂದ್‌ ಅವರು ಪತ್ತೆ ಹಚ್ಚಿದ್ದರು.   ವಕ್ಫ್‌ ಆಸ್ತಿ ದುರ್ಬಳಕೆ, ಅತಿಕ್ರಮಣ ಮತ್ತು ದುರುಪಯೋಗ ಸೇರಿದಂತೆ ಇನ್ನಿತರೆ ಆರೋಪಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದ ಸೂಚನೆಯಂತೆ ತನಿಖೆ ನಡೆಸಿದ್ದ ಉಪ ಲೋಕಾಯುಕ್ತ ಎನ್‌ ಆನಂದ್‌ ಅವರು, ವಕ್ಫ್‌ ಆಸ್ತಿಯ ದುರ್ಬಳಕೆಯ ವಿವಿಧ ಮುಖವಾಡಗಳನ್ನು ತಮ್ಮ ತನಿಖಾ … Continue reading ವಕ್ಫ್‌ ಆಸ್ತಿ ಅಡಮಾನ; ನೋಂದಾಯಿತವಾಗದ ಡೀಡ್ ನೀಡಿ 10 ಕೋಟಿ ಸಾಲ ಎತ್ತಿದ ಟ್ರಸ್ಟ್, ಕಣ್ಮುಚ್ಚಿ ಕುಳಿತ ಮಂಡಳಿ