8.34 ಎಕರೆ ವಕ್ಫ್‌ ಆಸ್ತಿ ಹಕ್ಕು; ಕಮರುಲ್ ಇಸ್ಲಾಂ, ದಸ್ತಗಿರ್‍‌ಗೆ ರಿಯಾಯಿತಿ, ತನಿಖೆ ಅಗತ್ಯವೆಂದ ಉಪ ಲೋಕಾಯುಕ್ತ

ಬೆಂಗಳೂರು; ಕಲ್ಬುರ್ಗಿ ತಾಲೂಕಿನ ಬಡೇಪುರ ಗ್ರಾಮದ ಸರ್ವೆ ನಂಬರ್‍ 12‌ ರಲ್ಲಿ 8.34 ಎಕರೆ ವಿಸ್ತೀರ್ಣದ ವಕ್ಫ್‌ ಆಸ್ತಿಯನ್ನು ಪ್ಲಾಟ್‌ಗಳನ್ನಾಗಿ ಹಂಚಿಕೆ ಮಾಡಿರುವುದು ಮತ್ತು ಹೈದರಬಾದ್‌ ಮೂಲದ ಚಾರ್ಟೆಡ್‌ ಅಕೌಂಟೆಂಟ್‌ ಸೈಯದ್‌ ಗುಲಾಂ ದಸ್ತಗಿರ್ ಹಾಗೂ ಮಾಜಿ ಸಚಿವ ಕಮರುಲ್ ಇಸ್ಲಾಂ (ದಿವಂಗತ) ಅವರ ಪರವಾಗಿ ವಕ್ಫ್‌ ಮಂಡಳಿಯು ವಿನಾಕಾರಣ ರಿಯಾಯಿತಿ ತೋರಿಸಿತ್ತು ಎಂಬುದನ್ನು ಉಪ ಲೋಕಾಯುಕ್ತ ಎನ್‌ ಆನಂದ್‌ ಅವರು ಬಯಲು ಮಾಡಿದ್ದಾರೆ.   ವಕ್ಫ್ ಆಸ್ತಿ ದುರ್ಬಳಕೆ, ಅತಿಕ್ರಮಣಕ್ಕೆ ಸಂಬಂಧಿಸಿದಂತೆ ಸರ್ಕಾರದ ಸೂಚನೆಯಂತೆ ಉಪ … Continue reading 8.34 ಎಕರೆ ವಕ್ಫ್‌ ಆಸ್ತಿ ಹಕ್ಕು; ಕಮರುಲ್ ಇಸ್ಲಾಂ, ದಸ್ತಗಿರ್‍‌ಗೆ ರಿಯಾಯಿತಿ, ತನಿಖೆ ಅಗತ್ಯವೆಂದ ಉಪ ಲೋಕಾಯುಕ್ತ