ಜಮೀರ್ ವಿರುದ್ಧ ಲೋಕಾಯುಕ್ತ ತನಿಖೆ; ಸಿಎಂ ಎಸಿಎಸ್‌ ಬಳಿ 11 ತಿಂಗಳಿನಿಂದಲೂ ಧೂಳಿಡಿದ ಕಡತ

ಬೆಂಗಳೂರು;  ಅಲ್ಪಸಂಖ್ಯಾತರ ಕಲ್ಯಾಣ, ವಸತಿ ಮತ್ತು ವಕ್ಫ್‌ ಸಚಿವ ಬಿ ಝಡ್‌ ಜಮೀರ್‍‌ ಅಹ್ಮದ್‌ ಖಾನ್‌ ಅವರ ವಿರುದ್ಧ ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣದ ಕುರಿತು ತೆರೆದಿರುವ ಕಡತಕ್ಕೆ 11 ತಿಂಗಳಾದರೂ ಇನ್ನೂ ಮುಕ್ತಿ ದೊರೆತಿಲ್ಲ.   ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು ಮುಖ್ಯಮಂತ್ರಿಗಳ ಅನುಮೋದನೆಗೆ ಕಳಿಸಿರುವ ಬಹುತೇಕ ಕಡತಗಳಿಗೆ ಕಳೆದ ಒಂದು ವರ್ಷದಿಂದಲೂ ಧೂಳು ಮೆತ್ತಿಕೊಂಡಿದೆ. ಅದರಲ್ಲೂ ವಿಶೇಷವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿರುವ ಎಲ್‌ ಕೆ ಅತೀಕ್‌ ಅವರ ಬಳಿಯೇ 2023ರ ಮೇ … Continue reading ಜಮೀರ್ ವಿರುದ್ಧ ಲೋಕಾಯುಕ್ತ ತನಿಖೆ; ಸಿಎಂ ಎಸಿಎಸ್‌ ಬಳಿ 11 ತಿಂಗಳಿನಿಂದಲೂ ಧೂಳಿಡಿದ ಕಡತ