1,400 ಕೋಟಿ ಟಿಡಿಆರ್; ರಾಜ್ಯದ ಹಿತಾಸಕ್ತಿಯಿಲ್ಲ, ಸಮರ್ಥನೀಯವಲ್ಲವೆಂಬ ಅಭಿಪ್ರಾಯ ಬದಿಗೊತ್ತಲಿದೆಯೇ?
ಬೆಂಗಳೂರು; ಮೈಸೂರು ರಾಜಮನೆತನದ ದಿವಂಗತ ಶ್ರೀಕಂಠದತ್ತ ನರಸಿಂಹರಾಜ ಅವರ ಕಾನೂನು ವಾರಸುದಾರರಿಗೆ ಉತ್ತರಾಧಿಕಾರತ್ವ ಹಕ್ಕುಗಳನ್ನು ಹೊಂದಿರುವವರಿಗೆ ಟಿಡಿಆರ್ ರೂಪದಲ್ಲಿ ಅಗಾಧ ಮೊತ್ತದ ಪರಿಹಾರ ಪಾವತಿಸುವುದು ರಾಜ್ಯದ ಹಿತಾಸಕ್ತಿಯಾಗುವುದಿಲ್ಲ ಎಂದು ಮುಖ್ಯಮಂತ್ರಿಗಳ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್ ಅವರು ನೀಡಿದ್ದ ಅಭಿಪ್ರಾಯವನ್ನೇ ಬದಿಗೊತ್ತಲು ಮುಂದಾಗಿದೆ. ಬೆಂಗಳೂರು ಅರಮನೆ ರಸ್ತೆ ಅಗಲೀಕರಣಕ್ಕಾಗಿ 15.39 ಎಕರೆ ವಿಸ್ತೀರ್ಣದ ಜಮೀನಿಗೆ ಸುಮಾರು 1,400 ಕೋಟಿ ವೆಚ್ಚದಲ್ಲಿ ಟಿಡಿಆರ್ ನೀಡುವುದು ಸಮರ್ಥನೀಯವೂ ಅಲ್ಲ ಎಂದು ಸ್ಪಷ್ಟವಾಗಿ ಅಭಿಪ್ರಾಯ ನೀಡಿದ್ದರು. … Continue reading 1,400 ಕೋಟಿ ಟಿಡಿಆರ್; ರಾಜ್ಯದ ಹಿತಾಸಕ್ತಿಯಿಲ್ಲ, ಸಮರ್ಥನೀಯವಲ್ಲವೆಂಬ ಅಭಿಪ್ರಾಯ ಬದಿಗೊತ್ತಲಿದೆಯೇ?
Copy and paste this URL into your WordPress site to embed
Copy and paste this code into your site to embed