ಅರಮನೆ ಮೈದಾನಕ್ಕೆ ಟಿಡಿಆರ್; ತಿರಸ್ಕೃತವಾಗಿದ್ದ ಪ್ರಸ್ತಾವನೆಗೆ ಮರು ಜೀವ, ಕಾಣದ ‘ಕೈ’ಗಳ ಪ್ರಭಾವ?

ಬೆಂಗಳೂರು; ಜಯಮಹಲ್ ಮತ್ತು ಬಳ್ಳಾರಿ ರಸ್ತೆ ಅಗಲೀಕರಣ ಉದ್ದೇಶಕ್ಕಾಗಿ ಅರಮನೆ ಮೈದಾನದ ಆಸ್ತಿಯ ಭಾಗಶಃ ಜಾಗವನ್ನು ವಶಕ್ಕೆ ಪಡೆಯುವುದಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ  ಸಲ್ಲಿಸಿದ್ದ ಪ್ರಸ್ತಾವನೆಯನ್ನು ಹಿಂದಿನ ಬಿಜೆಪಿ ಸರ್ಕಾರವು  ತಿರಸ್ಕೃರಿಸಿತ್ತು.   ಪ್ರಸ್ತಾವನೆಯನ್ನು ತಿರಸ್ಕರಿಸಿದ್ದು ಮಾತ್ರವಲ್ಲದೇ ಈ ವಿವಾದವು ಇತ್ಯರ್ಥವಾಗುವವರೆಗೂ ಟಿಡಿಆರ್‍‌ ನೀಡಲು ಅವಕಾಶವಿಲ್ಲ. ಒಂದೊಮ್ಮೆ ಬಿಬಿಎಂಪಿಯು ಟಿಡಿಆರ್‍‌ ನೀಡಿದಲ್ಲಿ ಮೇಲ್ಮನವಿದಾರರು ತಕ್ಷಣವೇ ಮಾರಾಟ ಮಾಡುತ್ತಾರೆ. ಹಾಗೂ ಬಿಲ್ಡರ್‍‌ಗಳು ಅವುಗಳನ್ನು ತಕ್ಷಣವೇ ಉಪಯೋಗಿಸಿಕೊಳ್ಳುತ್ತಾರೆ ಎಂದೂ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲೇ ನಗರಾಭಿವೃದ್ಧಿ ಇಲಾಖೆಯು ಸ್ಪಷ್ಟವಾಗಿ ಹೇಳಿತ್ತು.   … Continue reading ಅರಮನೆ ಮೈದಾನಕ್ಕೆ ಟಿಡಿಆರ್; ತಿರಸ್ಕೃತವಾಗಿದ್ದ ಪ್ರಸ್ತಾವನೆಗೆ ಮರು ಜೀವ, ಕಾಣದ ‘ಕೈ’ಗಳ ಪ್ರಭಾವ?