ಪರಿಶಿಷ್ಟ ಉಪ ಯೋಜನೆ; ಸಾಮಾನ್ಯರ ಕಾಲೋನಿಗಳಲ್ಲೇ ಬಹುಕೋಟಿ ವೆಚ್ಚ, ಮಾರ್ಗಸೂಚಿ ಉಲ್ಲಂಘನೆ

ಬೆಂಗಳೂರು; ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪ ಯೋಜನೆಗಳಿಗೆ ಬಿಡುಗಡೆ ಮಾಡಿದ್ದ ಅನುದಾನವನ್ನು ಮಾರ್ಗಸೂಚಿಗಳಿಗೆ ವಿರುದ್ಧವಾಗಿ ಖರ್ಚು ಮಾಡಲಾಗುತ್ತಿದೆ. ಪರಿಶಿಷ್ಟರು ವಾಸ ಮಾಡದೇ ಇರುವ ಮತ್ತು ಜನ ವಸತಿ ಕಡಿಮೆ ಇರುವ ಮತ್ತು ಸಾಮಾನ್ಯ ವರ್ಗದವರು ಹೆಚ್ಚಿನ ಸಂಖ್ಯೆಯಲ್ಲಿರುವ ಕಾಲೋನಿಗಳಿಗೆ ಕೋಟ್ಯಂತರ ರು ವೆಚ್ಚದಲ್ಲಿ ಕಾಮಗಾರಿ ನಡೆಸಿರುವುದು ಇದೀಗ ಬಹಿರಂಗವಾಗಿದೆ.   ಸಮಾಜ ಕಲ್ಯಾಣ ಸಚಿವ ಡಾ ಹೆಚ್‌ ಸಿ ಮಹದೇವಪ್ಪ ಅವರ ಅಧ್ಯಕ್ಷತೆಯಲ್ಲಿ 2024ರ ಅಕ್ಟೋಬರ್‍‌ 25ರಂದು ನಡೆದಿದ್ದ ಎಸ್‌ಸಿಎಸ್‌ಪಿ , ಟಿಎಸ್‌ಪಿ ನೋಡಲ್‌ … Continue reading ಪರಿಶಿಷ್ಟ ಉಪ ಯೋಜನೆ; ಸಾಮಾನ್ಯರ ಕಾಲೋನಿಗಳಲ್ಲೇ ಬಹುಕೋಟಿ ವೆಚ್ಚ, ಮಾರ್ಗಸೂಚಿ ಉಲ್ಲಂಘನೆ