ಕಾಮಗಾರಿಗಳಲ್ಲಿ ಭಾರೀ ಭ್ರಷ್ಟಾಚಾರ; ಹೆಚ್ಚಿನ ಲಂಚಕ್ಕೆ ಬೇಡಿಕೆ, ಗುತ್ತಿಗೆದಾರರಿಂದಲೇ ದೂರು, ನಡೆಯದ ತನಿಖೆ

ಬೆಂಗಳೂರು;  ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಮೂಲಕ  ನಡೆಯುತ್ತಿರುವ ಕಾಮಗಾರಿಗಳಲ್ಲಿ ಭಾರೀ ಅಕ್ರಮ ಮತ್ತು ಭ್ರಷ್ಟಾಚಾರ ನಡೆಯುತ್ತಿದೆ. ಈ ಬಗ್ಗೆ ಸರ್ಕಾರಕ್ಕೂ ಹಲವು ದೂರುಗಳು ದಾಖಲಾಗಿವೆ. ಆದರೂ ಸಹ ಇದುವರೆಗೂ ಇಂತಹ ಪ್ರಕರಣಗಳತ್ತ ಕ್ರೈಸ್‌ ಕಣ್ಣೆತ್ತಿಯೂ ನೋಡಿಲ್ಲ. ಒಂದೂವರೆ ವರ್ಷಗಳಾದರೂ ಯಾವುದೇ ಕ್ರಮವನ್ನೂ ವಹಿಸಿಲ್ಲ. ಸರ್ಕಾರದ ನಿರ್ದೇಶನಗಳನ್ನೂ ಪಾಲಿಸಿಲ್ಲ.   ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಹೊರಗುತ್ತಿಗೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆಲ ಇಂಜಿನಿಯರ್‍‌ಗಳು ಬಿಲ್‌ ಮಾಡಿಸಲು ಗುತ್ತಿಗೆದಾರರ ಬಳಿ ಕಮಿಷನ್‌ಗೆ ಬೇಡಿಕೆ ಇಡುತ್ತಿದ್ದಾರೆ ಎಂಬ ದೂರಿನ … Continue reading ಕಾಮಗಾರಿಗಳಲ್ಲಿ ಭಾರೀ ಭ್ರಷ್ಟಾಚಾರ; ಹೆಚ್ಚಿನ ಲಂಚಕ್ಕೆ ಬೇಡಿಕೆ, ಗುತ್ತಿಗೆದಾರರಿಂದಲೇ ದೂರು, ನಡೆಯದ ತನಿಖೆ