ಆದಿ ಯೋಗಿ ಶಿವ ದೇಗುಲಕ್ಕೆ ರಸ್ತೆ; ಆಶ್ರಯ ಜಮೀನು, ಗೋಮಾಳದ ಮೇಲೆ ಕಣ್ಣು ಹಾಕಿದ ಇಶಾ ಫೌಂಡೇಷನ್

ಬೆಂಗಳೂರು; ಆದಿ ಯೋಗಿ ಶಿವ ದೇವಾಲಯ ನೋಡಲು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿರುವ ಭಕ್ತಾದಿಗಳಿಗಾಗಿ ರಸ್ತೆ ನಿರ್ಮಾಣ ಮಾಡಲು  ಮುಂದಾಗಿರುವ  ಇಶಾ ಫೌಂಡೇಷನ್‌ ಟ್ರಸ್ಟ್‌, ಆಶ್ರಯ ಉದ್ದೇಶಕ್ಕಾಗಿ ಕಾಯ್ದಿರಿಸಿದ ಜಮೀನು ಮತ್ತು ಗೋಮಾಳದ ಮೇಲೆ ಕಣ್ಣು ಹಾಕಿರುವುದು ಇದೀಗ ಬಹಿರಂಗವಾಗಿದೆ.   ರಸ್ತೆ ನಿರ್ಮಾಣ ಮಾಡಲು ಮುಂದಾಗಿದ್ದ ಇಶಾ ಫೌಂಡೇಷನ್‌ ಈ ಕುರಿತು ಜಿಲ್ಲಾಡಳಿತಕ್ಕೆ ಕೋರಿಕೆಯನ್ನೂ ಸಲ್ಲಿಸಿತ್ತು. ಈ ಕೋರಿಕೆಯಲ್ಲಿ ಉಲ್ಲೇಖಿಸಿದ್ದ ಸರ್ವೆ ನಂಬರ್‍‌ಗಳಲ್ಲಿನ ಜಮೀನು ಗೋಮಾಳ ಮತ್ತು ಆಶ್ರಯ ಉದ್ದೇಶಕ್ಕೆ ಕಾಯ್ದಿರಿಸಿದ್ದ ಜಮೀನಾಗಿದೆ. ಈ ಸಂಬಂಧ ಚಿಕ್ಕಬಳ್ಳಾಪುರ … Continue reading ಆದಿ ಯೋಗಿ ಶಿವ ದೇಗುಲಕ್ಕೆ ರಸ್ತೆ; ಆಶ್ರಯ ಜಮೀನು, ಗೋಮಾಳದ ಮೇಲೆ ಕಣ್ಣು ಹಾಕಿದ ಇಶಾ ಫೌಂಡೇಷನ್