ಯುವ ನಿಧಿ ಯೋಜನೆ; 6,641 ನಿರುದ್ಯೋಗಿಗಳ ಅನರ್ಹಗೊಳಿಸಿದ ಯುಯುಸಿಎಂಎಸ್ ತಂತ್ರಾಂಶ

ಬೆಂಗಳೂರು;  ನಿರುದ್ಯೋಗಿ ಪದವೀಧರರು ಮತ್ತು ಡಿಪ್ಲೋಮಾ ಪದವಿದಾರರು ನಿರುದ್ಯೋಗ ಭತ್ಯೆ ಪಡೆಯಲು  ಯುವನಿಧಿ ಯೋಜನೆಗಾಗಿ  ಸಲ್ಲಿಸಿದ್ದ ಅರ್ಜಿಗಳನ್ನು  ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳ ನಿರ್ವಹಣಾ ವ್ಯವಸ್ಥೆ (ಯುಯುಸಿಎಂಎಸ್‌) ತಂತ್ರಾಂಶದ ಮೂಲದ 6,641 ಅರ್ಜಿಗಳನ್ನು ಅನರ್ಹಗೊಳಿಸಿರುವುದು ಇದೀಗ ಬಹಿರಂಗವಾಗಿದೆ.   ಯುಯುಸಿಎಂಎಸ್‌ ತಂತ್ರಾಂಶವೇ ಹಲವು ಲೋಪಗಳಿಂದ ಕೂಡಿವೆ. ಅಂಕಪಟ್ಟಿಗೆ ಸುರಕ್ಷತೆ ಒದಗಿಸಿ, ನಕಲು ದಂಧೆಗೆ ಕೊನೆ ಹಾಡಲು ಪರಿಚಯಿಸಿದ್ದ ಡಿಜಿಟಲ್‌ ವ್ಯವಸ್ಥೆಯಾಗಿರುವ ಯುಯುಸಿಎಂಎಸ್‌ನಲ್ಲಿಯೇ ಹತ್ತಾರು ತಾಂತ್ರಿಕ ತೊಂದರೆಗಳು ಉದ್ಭವಿಸಿವೆ.   ಅಲ್ಲದೆ ಇದೇ ತಂತ್ರಾಂಶದಿಂದ ಸಾವಿರಾರು ವಿದ್ಯಾರ್ಥಿಗಳ ಅಂಕಪಟ್ಟಿಗಳಿಂದ … Continue reading ಯುವ ನಿಧಿ ಯೋಜನೆ; 6,641 ನಿರುದ್ಯೋಗಿಗಳ ಅನರ್ಹಗೊಳಿಸಿದ ಯುಯುಸಿಎಂಎಸ್ ತಂತ್ರಾಂಶ