ದಲಿತ ಶಾಸಕರಿಗೆ ವಿಜಯೇಂದ್ರ ಬೆದರಿಕೆ ಆರೋಪ; ಮಧ್ಯ ಪ್ರವೇಶಿಸಿದ ಪರಿಶಿಷ್ಟ ಜಾತಿಗಳ ಆಯೋಗ, ಸರ್ಕಾರಕ್ಕೆ ಪತ್ರ

ಬೆಂಗಳೂರು; ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯವನ್ನು ಪ್ರತಿನಿಧಿಸಿರುವ ಶಾಸಕರಿಗೆ ಬಿಜೆಪಿ ರಾಜ್ಯಾಧ್ಯಕ್ಷರೂ ಆಗಿರುವ ಶಾಸಕ ಬಿ ವೈ ವಿಜಯೇಂದ್ರ ಅವರು ಬೆದರಿಕೆ ಹಾಕಿದ್ದಾರೆ ಎಂಬ ಆರೋಪಿತ ಪ್ರಕರಣದಲ್ಲಿ ಇದೀಗ ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗವು ಮಧ್ಯ ಪ್ರವೇಶ ಮಾಡಿದೆ.   ಬಿಜೆಪಿಯಲ್ಲಿ ನಡೆಯುತ್ತಿರುವ ಬಣ ರಾಜಕೀಯದ ಬೆಳವಣಿಗೆಗಳು ದಿನಕ್ಕೊಂದು ಆಯಾಮ ಪಡೆದುಕೊಳ್ಳುತ್ತಿವೆ. ಇದರ ನಡುವೆಯೇ ಪರಿಶಿಷ್ಟ ಜಾತಿ , ಪಂಗಡದ ಬಿಜೆಪಿ ಶಾಸಕರುಗಳಿಗೆ ಬೆದರಿಕೆ ಹಾಕಿದ್ದಾರೆ ಎಂಬ ಆರೋಪಿತ ಪ್ರಕರಣದಲ್ಲಿ ರಾಷ್ಟ್ರೀಯ ಪರಿಶಿಷ್ಟ ಜಾತಿಗಳ … Continue reading ದಲಿತ ಶಾಸಕರಿಗೆ ವಿಜಯೇಂದ್ರ ಬೆದರಿಕೆ ಆರೋಪ; ಮಧ್ಯ ಪ್ರವೇಶಿಸಿದ ಪರಿಶಿಷ್ಟ ಜಾತಿಗಳ ಆಯೋಗ, ಸರ್ಕಾರಕ್ಕೆ ಪತ್ರ