ಅಂತರ್ಜಾತಿ ದಂಪತಿ ಕೊಲೆ ಪ್ರಕರಣ; ವರದಿ ನೀಡದ ಸರ್ಕಾರದ ವಿರುದ್ಧ ಆಯೋಗ ಗರಂ, ಇಲಾಖೆಗೆ ಎಚ್ಚರಿಕೆ

ಬೆಂಗಳೂರು; ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಲಕ್ಕಲಕಟ್ಟಿ ಗ್ರಾಮದಲ್ಲಿ ಅಂತರ್ಜಾತಿ ವಿವಾಹ ಮಾಡಿಕೊಂಡಿದ್ದ ದಂಪತಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೈಗೊಂಡ ಕ್ರಮದ ಕುರಿತು ಸಮಾಜ ಕಲ್ಯಾಣ ಇಲಾಖೆಯು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ವರದಿ ನೀಡಿಲ್ಲ.   ಸಮಾಜ ಕಲ್ಯಾಣ ಇಲಾಖೆಯ ಈ ದಿವ್ಯ ನಿರ್ಲಕ್ಷ್ಯವನ್ನು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗವು ಗಂಭೀರವಾಗಿ ಪರಿಗಣಿಸಿದೆ. ಅಲ್ಲದೇ ಮಾನವ ಹಕ್ಕುಗಳ ಕಾಯ್ದೆ 1993ರ ಸೆಕ್ಷನ್‌ 18(ಇ)ಯನ್ನು ಸ್ಪಷ್ಟವಾಗಿ ಉಲ್ಲಂಘಿಸಿದೆ. ಇದನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲಾಗುವುದು ಎಂದು … Continue reading ಅಂತರ್ಜಾತಿ ದಂಪತಿ ಕೊಲೆ ಪ್ರಕರಣ; ವರದಿ ನೀಡದ ಸರ್ಕಾರದ ವಿರುದ್ಧ ಆಯೋಗ ಗರಂ, ಇಲಾಖೆಗೆ ಎಚ್ಚರಿಕೆ