ಕಚೇರಿ ನಿರ್ಮಾಣಕ್ಕೆ ಪಾಲಿಕೆ ಆಸ್ತಿ ಮೇಲೆ ಕಣ್ಣು ಹಾಕಿದ ಕೆಪಿಸಿಸಿ; ಕಡಿಮೆ ಬೆಲೆಯಲ್ಲಿ ಮಂಜೂರಾತಿಗೆ ಒತ್ತಡ

ಬೆಂಗಳೂರು;  ನೂರಾರು ಕೋಟಿ ರುಪಾಯಿ ದೇಣಿಗೆ ಪಡೆಯುತ್ತಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯು ಹುಬ್ಬಳ್ಳಿಯಲ್ಲಿ ಕಚೇರಿ ನಿರ್ಮಾಣ ಮಾಡಲು ಕಡಿಮೆ ಬೆಲೆಯಲ್ಲಿ 2,988.29 ಚದರ ಮೀಟರ್ ವಿಸ್ತೀರ್ಣದ ಜಾಗವನ್ನು  ಮಂಜೂರು ಮಾಡಲು  ಪ್ರಸ್ತಾವನೆ ಸಲ್ಲಿಸಿರುವುದು ಇದೀಗ ಬಹಿರಂಗವಾಗಿದೆ.   ಸಾವಿರಾರು ಕೋಟಿ ರುಪಾಯಿ ದೇಣಿಗೆ ಪಡೆದಿರುವ ಬಿಜೆಪಿಯೂ ಸಹ ಕರ್ನಾಟಕದ ವಿವಿಧೆಡೆ ಕಚೇರಿ ನಿರ್ಮಾಣ ಮಾಡಲು ಪರಿಶಿಷ್ಟ ಜಾತಿಯ ಸರ್ಕಾರಿ ವಿದ್ಯಾರ್ಥಿ ನಿಲಯಗಳೂ ಸೇರಿದಂತೆ ಸಾರ್ವಜನಿಕ ಉದ್ದೇಶಕ್ಕೆ ಕಾಯ್ದಿರಿಸಿರುವ ನಿವೇಶನ, ಜಮೀನುಗಳ ಮೇಲೆ ಕಣ್ಣು ಹಾಕಿತ್ತು. ಇದರ … Continue reading ಕಚೇರಿ ನಿರ್ಮಾಣಕ್ಕೆ ಪಾಲಿಕೆ ಆಸ್ತಿ ಮೇಲೆ ಕಣ್ಣು ಹಾಕಿದ ಕೆಪಿಸಿಸಿ; ಕಡಿಮೆ ಬೆಲೆಯಲ್ಲಿ ಮಂಜೂರಾತಿಗೆ ಒತ್ತಡ