ಕೋವಿಡ್ ವೆಚ್ಚ; ಡಿಸಿಎಂ ಕಾರ್ಯದರ್ಶಿ ಸೇರಿ ಹಲವರಿಗೆ ನೋಟೀಸ್, ಹೇಳಿಕೆ ನೀಡಲು ನಿರ್ದೇಶನ
ಬೆಂಗಳೂರು; ಕೋವಿಡ್-19ರ ಅವಧಿಯಲ್ಲಿ ಸಕ್ಷಮ ಪ್ರಾಧಿಕಾರದ ಅಧಿಕಾರಿಗಳಿಂದ ಅನುಮೋದನೆ ಇಲ್ಲದೇ ಅನರ್ಹಗೊಂಡಿದ್ದ ಪ್ರಯೋಗಾಲಯಗಳು ಮತ್ತು ಆಸ್ಪತ್ರೆಗಳ ಸೇವೆ ಪಡೆದಿರುವುದು ಸೇರಿದಂತೆ ಇನ್ನಿತರೆ ಲೋಪ ದೋಷಗಳು ಮತ್ತು ಅಕ್ರಮಗಳ ಕುರಿತಂತೆ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಕಾರ್ಯದರ್ಶಿ ಸೇರಿದಂತೆ ಇನ್ನಿತರೆ ಅಧಿಕಾರಿಗಳಿಗೆ ನಗರಾಭಿವೃದ್ದಿ ಇಲಾಖೆಯು ನೋಟೀಸ್ ಜಾರಿಗೊಳಿಸಿದೆ. ಕೋವಿಡ್ 19ರ ವೆಚ್ಚಗಳಿಗೆ ಸಂಬಂಧಿಸಿದಂತೆ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಮೈಕೆಲ್ ಕುನ್ಹಾ ಅವರು ನೀಡಿದ್ದ ವಿಚಾರಣೆ ವರದಿ ಆಧರಿಸಿ ಬಿಬಿಎಂಪಿಯ ಉನ್ನತ ಅಧಿಕಾರಿಗಳಿಗೆ ನೋಟೀಸ್ ಜಾರಿಗೊಳಿಸಿದೆ. … Continue reading ಕೋವಿಡ್ ವೆಚ್ಚ; ಡಿಸಿಎಂ ಕಾರ್ಯದರ್ಶಿ ಸೇರಿ ಹಲವರಿಗೆ ನೋಟೀಸ್, ಹೇಳಿಕೆ ನೀಡಲು ನಿರ್ದೇಶನ
Copy and paste this URL into your WordPress site to embed
Copy and paste this code into your site to embed