ಡಿಸೆಂಬರ್ ಅಂತ್ಯಕ್ಕೆ ಶೇ.57.34ರಷ್ಟು ಮಾತ್ರ ವೆಚ್ಚ, ಕಳೆದ ಸಾಲಿಗೆ ಹೋಲಿಸಿದರೆ ಕೇವಲ ಶೇ.2.3ರಷ್ಟೇ ಪ್ರಗತಿ

ಬೆಂಗಳೂರು;  ಇನ್ನೆರಡು ತಿಂಗಳಲ್ಲಿ 2025-26ನೇ ಸಾಲಿನ ಆಯವ್ಯಯ ಮಂಡಿಸಲು ಭರದ ಸಿದ್ಧತೆಗಳು ನಡೆಯುತ್ತಿವೆ. ಆದರೆ ಡಿಸೆಂಬರ್‍‌ ಅಂತ್ಯಕ್ಕೆ ವೆಚ್ಚದ ಪ್ರಮಾಣವು  ಶೇ.60ರಷ್ಟು ಗಡಿಯನ್ನೂ ದಾಟಿಲ್ಲ.  ಪ್ರಸಕ್ತ 2024-25ನೇ ಸಾಲಿನ ಬಜೆಟ್‌ನಲ್ಲಿ ಒದಗಿಸಿದ್ದ ಒಟ್ಟು ಅನುದಾನದಲ್ಲಿ  ಡಿಸೆಂಬರ್‍ ಅಂತ್ಯಕ್ಕೆ ಶೇ.57.34ರಷ್ಟು ಮಾತ್ರ ವೆಚ್ಚವಾಗಿದೆ. ಕಳೆದ ಸಾಲಿನ ವೆಚ್ಚಕ್ಕೆ ಹೋಲಿಸಿದರೇ ಈ ಸಾಲಿನ ಡಿಸೆಂಬರ್‍‌ ಅಂತ್ಯಕ್ಕೆ ಕೇವಲ  ಶೇ.2.3ರಷ್ಟು ಮಾತ್ರ ಪ್ರಗತಿಯಾಗಿದೆ.   ಪ್ರಸಕ್ತ ಆರ್ಥಿಕ ಸಾಲಿನ ಬಜೆಟ್‌ ಅನುದಾನದಲ್ಲಿ ಅಕ್ಟೋಬರ್‌ ಅಂತ್ಯಕ್ಕೆ ಶೇ.35.41ರಷ್ಟೇ ಪ್ರಗತಿ ಆಗಿತ್ತು. ನವೆಂಬರ್‍‌ ಮತ್ತು … Continue reading ಡಿಸೆಂಬರ್ ಅಂತ್ಯಕ್ಕೆ ಶೇ.57.34ರಷ್ಟು ಮಾತ್ರ ವೆಚ್ಚ, ಕಳೆದ ಸಾಲಿಗೆ ಹೋಲಿಸಿದರೆ ಕೇವಲ ಶೇ.2.3ರಷ್ಟೇ ಪ್ರಗತಿ