‘ದ ಪಾಲಿಸಿ ಫ್ರಂಟ್‌’ ಗೆ ಗುತ್ತಿಗೆ ನವೀಕರಣಕ್ಕೆ ಸಿಎಂಗೆ ಕಡತ ಸಲ್ಲಿಕೆ!; ಈ ಬಾರಿಯೂ ಟೆಂಡರ್‍‌ನಿಂದ ವಿನಾಯಿತಿ?

ಬೆಂಗಳೂರು; ಸರ್ಕಾರದ ಯೋಜನೆ, ಕಾರ್ಯಕ್ರಮಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ  ಪ್ರಚಾರ ಮಾಡುವ ಸಂಬಂಧ ‘ದ ಪಾಲಿಸಿ ಫ್ರಂಟ್‌’ ಗೆ ಒಂದು ವರ್ಷದ ಹಿಂದೆ ನೀಡಿದ್ದ ಹೊರಗುತ್ತಿಗೆಯನ್ನು ನವೀಕರಿಸಲು ಎಂಸಿಅಂಡ್‌ಎ ಕಂಪನಿಯು ಮುಂದಾಗಿದೆ. ಇದಕ್ಕೆ ಅನುಮೋದನೆ ಕೋರಿ ಮುಖ್ಯಮಂತ್ರಿಗಳಿಗೆ ಕಡತ ಸಲ್ಲಿಕೆಯಾಗಿದೆ!   ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ಕೆಲವೇ ಕೆಲವೇ ತಿಂಗಳಲ್ಲಿ  ಸಾಮಾಜಿಕ ಜಾಲತಾಣಗಳ ಮೂಲಕ ಸರ್ಕಾರದ ಕಾರ್ಯಕ್ರಮಗಳನ್ನು ಪ್ರಚಾರ ಮಾಡಲು ಮುಂದಾಗಿತ್ತು. ಈ ಸೇವೆಗಳನ್ನು ಪಡೆಯಲು ಯಾವುದೇ  ಸ್ಪರ್ಧಾತ್ಮಕ ಟೆಂಡರ್ ಕರೆದಿರಲಿಲ್ಲ.  ದರಪಟ್ಟಿಯನ್ನು ಪಡೆದು ಪಾಲಿಸಿ … Continue reading ‘ದ ಪಾಲಿಸಿ ಫ್ರಂಟ್‌’ ಗೆ ಗುತ್ತಿಗೆ ನವೀಕರಣಕ್ಕೆ ಸಿಎಂಗೆ ಕಡತ ಸಲ್ಲಿಕೆ!; ಈ ಬಾರಿಯೂ ಟೆಂಡರ್‍‌ನಿಂದ ವಿನಾಯಿತಿ?