ಇಎಂಡಿ, ಎಫ್‌ಎಸ್‌ಡಿ ಮರು ಪಾವತಿಯಲ್ಲಿ ಭ್ರಷ್ಟಾಚಾರ; 1,250 ಕೋಟಿ ರು ಅಕ್ರಮ ಪಾವತಿ ಆರೋಪ

ಬೆಂಗಳೂರು; ಕರ್ನಾಟಕ ನೀರಾವರಿ ನಿಗಮದ ಹಿಂದಿನ ವ್ಯವಸ್ಥಾಪಕ ನಿರ್ದೇಶಕರು ನಿವೃತ್ತ ಅಂಚಿನಲ್ಲಿದ್ದಾಗ ಇಎಂಡಿ ಮತ್ತು ಎಫ್‌ಎಸ್‌ಡಿ ಶೀರ್ಷಿಕೆಯಲ್ಲಿದ್ದ 1,250 ಕೋಟಿ ರು.ಗಳನ್ನು ಕಾನೂನುಬಾಹಿರವಾಗಿ ಪಾವತಿಸಿದ್ದಾರೆ ಎಂಬ ಗುರುತರವಾದ ಆರೋಪವು ಕೇಳಿ ಬಂದಿದೆ.   ಗುತ್ತಿಗೆದಾರರಿಂದ ಕಟಾಯಿಸಿದ್ದ ಇಎಂಡಿ ಮತ್ತು ಎಫ್‌ಎಸ್‌ಡಿ ಸಂಪೂರ್ಣ ಮೊತ್ತವನ್ನು ಕಾಮಗಾರಿಗಳ ಬಿಲ್‌ ಪಾವತಿಗೆ ಕರ್ನಾಟಕ ನೀರಾವರಿ ನಿಗಮವು ಉಪಯೋಗಿಸಿಕೊಂಡಿತ್ತು ಎಂಬುದು ಸಹ ಇದೀಗ ಬಹಿರಂಗವಾಗಿದೆ.   ಈ ಕುರಿತು ಕಿರಣ್‌ ಎಂಬುವರು ಕರ್ನಾಟಕ ನೀರಾವರಿ ನಿಗಮದ ಹಾಲಿ ವ್ಯವಸ್ಥಾಪಕ ನಿರ್ದೇಶಕರಿಗೆ ಲಿಖಿತ ದೂರು … Continue reading ಇಎಂಡಿ, ಎಫ್‌ಎಸ್‌ಡಿ ಮರು ಪಾವತಿಯಲ್ಲಿ ಭ್ರಷ್ಟಾಚಾರ; 1,250 ಕೋಟಿ ರು ಅಕ್ರಮ ಪಾವತಿ ಆರೋಪ