ಮಳೆಯಾಶ್ರಿತ ಕೆರೆಗಳಿಗೂ ನೀರು ತುಂಬಿಸುವ ಯೋಜನೆ; ಕಾಮಗಾರಿಯಲ್ಲಿ 300 ಕೋಟಿ ಲೂಟಿ ಆರೋಪ

ಬೆಂಗಳೂರು; ಬಸವ ಕಲ್ಯಾಣ ತಾಲೂಕಿನ ಮಳೆಯಾಶ್ರಿತ  15 ಹಳ್ಳಿಗಳ ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿ ಯೋಜನೆಯಲ್ಲಿ 300 ಕೋಟಿ ರು ಗೂ ಅಧಿಕ ಮೊತ್ತದ ಭ್ರಷ್ಟಾಚಾರ ನಡೆದಿದೆ ಎಂಬ ಗುರುತರವಾದ ಆರೋಪ ಕೇಳಿ ಬಂದಿದೆ.   ಪೈಪ್‌ಲೈನ್‌, ಜಾಕ್‌ವೆಲ್‌ ಹಾಗೂ ಕಾಮಗಾರಿ ನಡೆಸದೇ ಇದ್ದರೂ ಸಹ 200 ಕೋಟಿಗೂ ಅಧಿಕ ಮೊತ್ತವನ್ನು ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಪಾವತಿಯಾಗಿದೆ. ಮಧ್ಯಂತರ ಕರಾರು ಒಪ್ಪಂದ ಮಾಡಿಕೊಳ್ಳದ ಕಂಪನಿಗೂ ಕೋಟ್ಯಂತರ ರುಪಾಯಿ ಪಾವತಿಯಾಗಿದೆ ಎಂಬ ಆಪಾದನೆಯೂ ಕೇಳಿ ಬಂದಿದೆ.   … Continue reading ಮಳೆಯಾಶ್ರಿತ ಕೆರೆಗಳಿಗೂ ನೀರು ತುಂಬಿಸುವ ಯೋಜನೆ; ಕಾಮಗಾರಿಯಲ್ಲಿ 300 ಕೋಟಿ ಲೂಟಿ ಆರೋಪ