ಖರ್ಗೆ ಕುಟುಂಬದಿಂದ ಜಮೀನು ಕಬಳಿಕೆ ಆರೋಪ; ಟ್ರಸ್ಟಿಗಳ ವಿರುದ್ಧ ದೂರು, ದಾಖಲಾಗದ ಎಫ್‌ಐಆರ್

ಬೆಂಗಳೂರು; ಸಿದ್ದಾರ್ಥ ವಿಹಾರ ಟ್ರಸ್ಟ್‌ ಗೆ ವಿವಿಧೆಡೆ ಅಕ್ರಮವಾಗಿ ಜಮೀನು ಮಂಜೂರು ಮಾಡಿರುವ ಪ್ರಕರಣಗಳಲ್ಲಿ ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ, ಸಚಿವ ಪ್ರಿಯಾಂಕ್ ಖರ್ಗೆ ಸೇರಿದಂತೆ ಟ್ರಸ್ಟ್‌ನ ಇತರ ಸದಸ್ಯರು ಮತ್ತು ಸಚಿವ ಎಂ ಬಿ ಪಾಟೀಲ್‌ ಅವರ ವಿರುದ್ಧ ಐಪಿಸಿಯ ವಿವಿಧ ಕಲಂಗಳಡಿಯಲ್ಲಿ ಪೊಲೀಸ್‌ ಠಾಣೆಗೆ ದೂರರ್ಜಿ ಸಲ್ಲಿಕೆಯಾಗಿದೆ.   ಸಿದ್ದಾರ್ಥ ವಿಹಾರ ಟ್ರಸ್ಟ್‌ಗೆ  ಬೆಂಗಳೂರಿನಲ್ಲಿ ಸಿಎ ನಿವೇಶನ ಮಂಜೂರಾಗಿದ್ದ ಪ್ರಕರಣಗಳ ಕುರಿತು ದಾಖಲೆಗಳ ಸಮೇತ  ‘ದಿ ಫೈಲ್‌’ ಸರಣಿ ವರದಿಗಳನ್ನು … Continue reading ಖರ್ಗೆ ಕುಟುಂಬದಿಂದ ಜಮೀನು ಕಬಳಿಕೆ ಆರೋಪ; ಟ್ರಸ್ಟಿಗಳ ವಿರುದ್ಧ ದೂರು, ದಾಖಲಾಗದ ಎಫ್‌ಐಆರ್