ಒತ್ತುವರಿ; ಅರಣ್ಯ ಇಲಾಖೆ ಕೈ ಸೇರಿದ ಕೆ ಆರ್ ರಮೇಶ್‌ ಕುಮಾರ್ ವಿರುದ್ಧ ಪ್ರಕರಣದ ಸರ್ವೆ ವರದಿ

ಬೆಂಗಳೂರು; ಕೋಲಾರ ಅರಣ್ಯ ವಿಭಾಗದಲ್ಲಿನ ಜಿನಗುಲಕುಂಟೆ ಅರಣ್ಯ ಪ್ರದೇಶದಲ್ಲಿನ 61.39 ಎಕರೆ ಒತ್ತುವರಿಗೆ ಸಂಬಂಧಿಸಿದಂತೆ  ಅರಣ್ಯಾಧಿಕಾರಿಗಳು ನಡೆಸಿದ್ದ ಜಂಟಿ ಸರ್ವೆಗೆ ಸಂಬಂಧಿಸಿದ ನಕ್ಷೆ , ವರದಿ ಮತ್ತು ದಾಖಲೆಗಳನ್ನು ಕಂದಾಯ ಇಲಾಖೆಯು ಇದೀಗ ಅರಣ್ಯ ಇಲಾಖೆಗೆ ವರ್ಗಾಯಿಸಿದೆ.   ಭೂಮಾಪನ ಇಲಾಖೆಯು, ಅರಣ್ಯ, ಜೀವಿಪರಿಸ್ಥಿತಿ ಮತ್ತು ಪರಿಸರ ಇಲಾಖೆಯ ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ಅಂಜುಂ ಪರ್ವೆಜ್ ಅವರಿಗೆ  ವರದಿ, ದಾಖಲೆಗಳನ್ನು ರವಾನಿಸಿದೆ. ಈ ಸಂಬಂಧ ಭೂಮಾಪನ ಇಲಾಖೆಯು  2025ರ ಜನವರಿ 27ರಂದು ಪತ್ರ (ಅ.ಸ.ಪತ್ರ ಸಂಖ್ಯೆ; ಕಂಇ … Continue reading ಒತ್ತುವರಿ; ಅರಣ್ಯ ಇಲಾಖೆ ಕೈ ಸೇರಿದ ಕೆ ಆರ್ ರಮೇಶ್‌ ಕುಮಾರ್ ವಿರುದ್ಧ ಪ್ರಕರಣದ ಸರ್ವೆ ವರದಿ